ರೂಪಕ್ಕುಮಾರ್ ದತ್ತ ನೂತನ ಡಿಜಿಪಿ?
Team Udayavani, Jan 27, 2017, 3:45 AM IST
ಬೆಂಗಳೂರು:ಕೇಂದ್ರ ಸೇವೆಯಲ್ಲಿರುವ ಕರ್ನಾಟಕ ಕೇಡರ್ನ ಹಿರಿಯ ಐಪಿಎಸ್ ಅಧಿಕಾರಿ ರೂಪಕ್ಕುಮಾರ್ ದತ್ತಾ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ರಾಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ರೂಪಕ್ ಕುಮಾರ್ ದತ್ತಾ ಆಯ್ಕೆಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸಕ್ತಿ ವಹಿಸಿದ್ದು, ಕೇಂದ್ರ ಸೇವೆಯಲ್ಲಿರುವ ದತ್ತಾ ಅವರನ್ನು ರಾಜ್ಯ ಸೇವೆಗೆ ಕಳುಹಿಸಿ ಕೊಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾ ಓಂ ಪ್ರಕಾಶ್ ಅವರು ಇದೇ ತಿಂಗಳ ಜನವರಿ 31ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಓಂ ಪ್ರಕಾಶ್ ಅವರ ನಂತರ ಸ್ಥಾನದಲ್ಲಿ 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ರೂಪಕ್ ಕುಮಾರ್ ದತ್ತಾ ಅವರು ಮಂಚೂಣಿಯಲ್ಲಿದ್ದಾರೆ.
ಡಿಜಿಪಿ ಹುದ್ದೆಯ ರೇಸ್ನಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಾದ ನೀಲಮಣಿ ಎನ್.ರಾಜು, ಸಿ.ಎಚ್.ಕಿಶೋರ್ಚಂದ್ರ ಹಾಗೂ ಎಂ.ಎನ್.ರೆಡ್ಡಿ ಅವರು ಹೆಸರು ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.