ಗೋಡೌನ್‌ಗೆ ಬೆಂಕಿ: ಗಾಯಗೊಂಡಿದ್ದ ತಂದೆ ಮಗನೂ ಬದುಕುಳಿಯಲಿಲ್ಲ

ಘಟನೆಯಲ್ಲಿ ಮೃತರ ಸಂಖ್ಯೆ ಆರಕ್ಕೆರಿಕೆ; ಮತ್ತಿಬ್ಬರು ಗಾಯಾಳುಗಳ ಸ್ಥಿತಿ ಗಂಭೀರ

Team Udayavani, Feb 23, 2024, 3:09 PM IST

13-bng

ಬೆಂಗಳೂರು: ಕುಂಬಳಗೋಡು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಸಂದ್ರದಲ್ಲಿ ಸಂಭವಿಸಿದ ಪರ್ಫ್ಯೂಮ್‌ ಗೋಡೌನ್‌ ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮತ್ತು ಮಗ ಗುರುವಾರ ಮೃತಪಟ್ಟಿದ್ದಾರೆ.

ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಅಫ್ರೋಜ್‌ ಪಾಷಾ(39) ಮತ್ತು ಆತನ ಪುತ್ರ ರಿಯಾನ್‌ ಪಾಷಾ(10) ಮೃತರು.

ಕಳೆದ ಭಾನುವಾರ ರಾಮಸಂದ್ರದಲ್ಲಿರುವ ಪರ್ಫ್ಯೂಮ್‌ ಗೋಡೌನ್‌ನಲ್ಲಿ ನಡೆದಿದ್ದ ಬೆಂಕಿ ಅವಘಡದಲ್ಲಿ ತಂದೆ-ಮಗನಿಗೆ ಶೇ.45 ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಿಯಾನ್‌ ಪಾಷಾ ಬುಧವಾರ ತಡರಾತ್ರಿ ಮೃತಪಟ್ಟರೆ, ಅಫ್ರೋಜ್‌ ಪಾಷಾ ಗುರುವಾರ ಸಂಜೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

ಹಳೆಯ ಸುಗಂಧ ದ್ರವ್ಯದ ಅಲ್ಯೂಮಿನಿಯಂ ಬಾಟಲಿಗಳನ್ನು ಗುಜರಿಗೆ ಹಾಕುವ ಟೆಂಡರ್‌ ಅನ್ನು ಅಫ್ರೋಜ್‌ ಪಾಷಾ ಪಡೆದುಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಸಂಬಂಧಿಕರು ಹಾಗೂ ಇತರೆ ಕೆಲಸಗಾರರ ಜತೆ ಸುಗಂಧ ದ್ರವ್ಯದ ಮುನ್ನ ಅದರಲ್ಲಿರುವ ರಾಸಾಯನಿಕ ದ್ರವ ಹೊರ ತೆಗೆಯುವಾಗ ಹೊತ್ತಿಕೊಂಡ ಕಿಡಿಯಿಂದ ಸ್ಥಳದಲ್ಲಿಯೇ ಮೂರು ಸಜೀವ ದಹನವಾಗಿದ್ದರು. ಐವರು ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅದರಲ್ಲಿ ಶೇ.45 ಸುಟ್ಟ ಗಾಯಗಳಿಂದ ನರಳುತ್ತಿದ್ದ ರಿಯಾನ್‌ ಪಾಷಾ ಮತ್ತು ಆತನ ತಂದೆ ಅಫ್ರೋಜ್‌ ಪಾಷಾ ಚಿಕಿತ್ಸೆ ಫ‌ಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಇತರೆ ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಕುಂಬಳಗೋಡು ಠಾಣೆ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.