ಒಳ ಉಡುಪಿನಲ್ಲಿ ಚಿನ್ನಸಾಗಾಟ: ಆರೋಪಿ ಸೆರೆ
Team Udayavani, Apr 3, 2019, 3:00 AM IST
ಬೆಂಗಳೂರು: ಪ್ರಯಾಣಿಕರೊಬ್ಬರು ಒಳಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ ಮಾಡುತ್ತಿದ್ದ ವೇಳೆ ಸೀಮಾ ಸುಂಕ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಏ.1ರಂದು ಶಾರ್ಜಾದಿಂದ ಕೆಐಎಗೆ ಬಂದ ಏರ್ ಏರೇಬಿಯಾ ವಿಮಾನದ ಪ್ರಯಾಣಿಕರೊಬ್ಬರನ್ನು ಅನುಮಾನದ ಮೇಲೆ ತಪಾಸಣೆಗೆ ಒಳಪಡಿಸಿದಾಗ ಒಳ ಉಡುಪಿನಲ್ಲಿ 2 ಚಿನ್ನದ ಗಟ್ಟಿಗಳು ಪತ್ತೆಯಾಗಿವೆ. ಅದರ ಮೌಲ್ಯ 19.1ಲಕ್ಷ ರೂ ಮೌಲ್ಯ ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.