ಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ,ಪ್ರಧಾನ ಮಂತ್ರಿಗೆ ಆಹ್ವಾನ
Team Udayavani, Jun 3, 2017, 10:51 AM IST
ಬೆಂಗಳೂರು: 2018 ಫೆಬ್ರವರಿಯಲ್ಲಿ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಗೊಮಟೇಶ್ವರ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗು ಪ್ರಧಾನಿಯವರನ್ನು ಅಹ್ವಾನಿಸಲಾಗುತ್ತಿದೆ ಎಂದು ಮಹಾಮಸ್ತಕಾಭಿಷೇಕ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಎಸ್.ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಮಂತ್ರಿ ಮೋದಿಯವರನ್ನು ಆಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.
ನಾಳೆ ವರ್ಧಮಾನ ಸಾಗರರ ಪುರ ಪ್ರವೇಶ: 2 ಮಹಾ ಮಸ್ತಕಾಭಿಷೇಕದ ನೇತೃತ್ವ ವಹಿಸಿದ್ದ ಮಧ್ಯಪ್ರದೇಶದ ಇಂದೋರು ಸಮೀಪದ ಸಿದ್ಧವರಕೂಟದ ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರು ಮೂರನೇ ಬಾರಿ ಮಹಾಮಸ್ತಕಾಭಿಷೇಕದ ನೇತೃತ್ವ ವಹಿಸುತ್ತಿದ್ದು, 1,500 ಕಿಮೀ ಪಾದಯಾತ್ರೆ ಮೂಲಕ ಆಗಮಿಸಿರುವ ಅವರನ್ನು ಜೂ.4ರಂದು ಪರಪ್ರವೇಶ ಮಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.