ಒಳ್ಳೆ ಹೆಸರು ಉಳಿಸಿಕೊಳ್ಳೋದು ಕಷ್ಟ 


Team Udayavani, Jun 5, 2017, 12:22 PM IST

kimmane-ratna].jpg

ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ಹೆಸರು ಉಳಿಸಿಕೊಳ್ಳುವುದು, ಗಾಂಧೀಜಿಯವರ ತತ್ವ ಪಾಲಿಸುವುದು ಎರಡೂ ಅತ್ಯಂತ ಕಷ್ಟಕರ ಕೆಲಸ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅಭಿಪ್ರಾಯಪಟ್ಟರು. 

ಕೋಣಂದೂರು ವೆಂಕಪ್ಪಗೌಡ ಪ್ರತಿಷ್ಠಾನವು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕ ಕೆ.ಜಿ. ವೆಂಕಟೇಶ್‌ ಅವರಿಗೆ “ಕೋಣಂದೂರು ವೆಂಕಪ್ಪಗೌಡ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.

“ಸಾರ್ವಜನಿಕ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ಶಾಂತವೇರಿ ಗೋಪಾಲಗೌಡ ಅವರು ಅತ್ಯಂತ ಪ್ರಾಮಾಣಿಕರು ಮತ್ತು ನಿಷ್ಠೆಯುಳ್ಳವರು. ನನಗೆ ರಾಜಕೀಯ ಗುರುವೂ ಆಗಿದ್ದರು. ಆದರೆ ಅಂದಿನ ರಾಜಕಾರಣಕ್ಕೂ, ಈಗಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರಸ್ತುತ ಸಾರ್ವಜನಿಕ ಬದುಕಿನಲ್ಲಿ ಒಳ್ಳೆಯ ಹೆಸರು ಉಳಿಸಿಕೊಳ್ಳುವುದು ಕಷ್ಟ,’ ಎಂದರು. 

“ದೇಶದಲ್ಲಿ ಮತದಾರರು ಜಾತಿ, ಧರ್ಮ, ಹಣಕ್ಕೆ ಮಾನ್ಯತೆ ನೀಡದೆ ಅರ್ಹತೆ ನೋಡಿ ಎಲ್ಲಿಯವರೆಗೆ ಮತ ಹಾಕುವುದಿಲ್ಲವೋ ಅಲ್ಲಿಯವರೆಗೆ ಸಮಾಜ ಬದಲಾಗಲು ಸಾಧ್ಯವಿಲ್ಲ. ಆಸೆ, ಆಮಿಷಗಳಿಗೆ ಬಲಿಯಾಗಿ ಓಟು ಹಾಕುವಂತಹ ರಾಜಕಾರಣಿಗಳಿಂದ ನೀವು ಏನನ್ನೂ ನಿರೀಕ್ಷಿಸಬಾರದು.

ಕೋಣಂದೂರು ವೆಂಕಪ್ಪಗೌಡ ಅವರು ಜೀವನದುದ್ದಕ್ಕೂ ಹೋರಾಟ ಮಾಡುತ್ತಲೇ ಬಂದಿದ್ದರೂ ಪ್ರಾಮಾಣಿಕರಾಗಿದ್ದರು. ಅವರಂಥ ಸಾಧಕರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಕೆ.ಜಿ. ವೆಂಕಟೇಶ್‌ ಅವರಿಗೆ ನೀಡುತ್ತಿರುವುದು ಅರ್ಥಪೂರ್ಣವಾಗಿದೆ,’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಕೆ. ಮಲ್ಲಯ್ಯ, ವೆಂಕಪ್ಪಗೌಡ ಪ್ರತಿಷ್ಠಾನದ ಅಧ್ಯಕ್ಷೆ ನಳಿನಿ ವೆಂಕಪ್ಪ, ಸಾಹಿತಿ ಶೂದ್ರ ಶ್ರೀನಿವಾಸ್‌, ಪತ್ರಕರ್ತ ಇ.ವಿ. ಸತ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-bng

Bengaluru: ಕಾವೇರಿ ನೀರು 6ನೇ ಹಂತದ ಯೋಜನೆಗೆ ಸಿದ್ಧತೆ

18-bng

ಆಟೋದಲ್ಲಿ ಗಾಂಜಾ ಮಾರುತ್ತಿದ್ದ ಚಾಲಕನ ಬಂಧನ

17-bng

Bengaluru: ನಟ ದರ್ಶನ್‌ಗೆ ಜಾಮೀನು: ಸುಪ್ರೀಂಗೆ ಪೊಲೀಸರ ಮೊರೆ?

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

15-bng

Bengaluru: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ

29

Kakinada: ಹಳೆ ವೈಷಮ್ಯ; ಒಂದೇ ಕುಟುಂಬದ ಮೂವರ ಹ*ತ್ಯೆ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

Tulu Cinema: ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.