ಕೆಪಿಸಿಸಿ ಕಚೇರಿಯಲ್ಲಿ ಮತ್ತೊಂದು ಗುಸು ಗುಸು

Team Udayavani, Nov 24, 2021, 9:52 AM IST

KPCC gossip

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮತ್ತೂಂದು ಗುಸು ಗುಸು ಆಪ್ತ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.

ಅಕ್ಟೋಬರ್‌ 31ರಂದು ಇಂದಿರಾಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ಜನ್ಮದಿನ ಕಾರ್ಯಕ್ರಮದಲ್ಲಿ ವಲ್ಲಭಬಾಯ್‌ ಫೋಟೋ ಇಡುವ ವಿಚಾರದ ಸಂಭಾಷಣೆ ಇದಾಗಿದೆ. ಅಂದು ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯ ಅವರು ವಲ್ಲಭಬಾಯ್‌ ಪಟೇಲ್‌ ಅವರ ಫೋಟೋ ಇಡುವಂತೆ ಪಕ್ಕದಲ್ಲಿ ಕುಳಿತಿದ್ದ ಡಿ.ಕೆ.ಶಿವಕುಮಾರ್‌ ಕಿವಿಯಲ್ಲಿ ಹೇಳುತ್ತಾರೆ.

ಇದನ್ನೂ ಓದಿ:- ಬೆಳ್ಳಂ‌ ಬೆಳಗ್ಗೆ ACB ಶಾಕ್ : ಕೃಷಿ ಇಲಾಖೆ ಟಿ.ಎಸ್.ರುದ್ರೇಶಪ್ಪ ಮನೆ ಮೇಲೆ ದಾಳಿ

ಆಗ, ಅವರ ಫೋಟೋ ಇಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿ ಇಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳುತ್ತಾರೆ. ಇದಕ್ಕೆ ಸಿದ್ದರಾಮಯ್ಯ ಅವರು, ಬಿಜೆಪಿ ಇದರ ಲಾಭ ತೆಗೆದುಕೊಳ್ಳುತ್ತೆ ಎಂದು ಎಚ್ಚರಿಸುತ್ತಾರೆ. ಆಗ, ಡಿ.ಕೆ.ಶಿವಕುಮಾರ್‌ ಅವರು ಫೋಟೋ ಇಡಲು ಸೂಚಿಸುತ್ತಾರೆ.

ನಂತರ ಪಟೇಲ್‌ ಅವರ ಫೋಟೋ ಇರಿಸಲು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಅವರಿಗೆ ಹೇಳುತ್ತಾರೆ. ಅಲ್ಲಿದ್ದ ಸಿಬ್ಬಂದಿ ಇಂದಿರಾಗಾಂಧಿ ಫೋಟೋ ಪಕ್ಕದಲ್ಲೇ ಪಟೇಲ್‌ ಅವರ ಫೋಟೋ ಇಟ್ಟ ನಂತರ ಎರಡೂ ಫೋಟೋಗೆ ಕಾಂಗ್ರೆಸ್‌ ನಾಯಕರು ನಮಿಸುತ್ತಾರೆ.

ಈ ಸಂದರ್ಭದ ಆಡಿಯೊ ಹಾಗೂ ವಿಡಿಯೊ ವೈರಲ್‌ ಆಗಿದೆ. ಇದನ್ನು ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಬಿಜೆಪಿ ಟ್ವೀಟ್‌ ಮೂಲಕ ಟೀಕಿಸಿ, ಪಟೇಲ್‌ ಅವರ ಬಗ್ಗೆ ಕಾಂಗ್ರೆಸ್‌ ಗೆ ಗೌರವ ಇಲ್ಲ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.