ಗೊಂದಲದ ಗೂಡಾದ ಶಿಕ್ಷಕರ ನೇಮಕಾತಿ ಪರೀಕ್ಷೆ


Team Udayavani, May 26, 2019, 3:06 AM IST

gondala

ಬೆಂಗಳೂರು: ಪದವೀಧರ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಠ್ಯಕ್ರಮಕ್ಕೆ ಸಂಬಂಧಿಸದ ಪ್ರಶ್ನೆಗಳು ಬಂದಿವೆ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ (6ರಿಂದ 8ನೇ ತರಗತಿ) ಖಾಲಿ ಇರುವ ಸುಮಾರು 10,600 ಹುದ್ದೆಗಳಿಗೆ ಜಿಲ್ಲಾಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದರಲ್ಲಿ 4,655 ಇಂಗ್ಲಿಷ್‌ ಶಿಕ್ಷಕರ ಹುದ್ದೆಗೆ ಶನಿವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಲವು ಗೊಂದಲಗಳಿದ್ದವು ಎಂದು ಕೆಲವು ಅಭ್ಯರ್ಥಿಗಳು ಆರೋಪಿಸಿದ್ದಾರೆ.

150 ಅಂಕಗಳ ಪರೀಕ್ಷೆಯಾಗಿದ್ದರೂ, ಪ್ರಶ್ನೆ ಪತ್ರಿಕೆಯ ಖಂಡಿಕೆಯಲ್ಲಿ 200 ಅಂಕಗಳ ನಮೂದನೆ ಮಾಡಲಾಗಿದೆ. ಅಲ್ಲದೆ, ಬಹು ಆಯ್ಕೆಯ ಪ್ರಶ್ನೆಗಳಿಗೆ 50 ಅಂಕ ಎಂದು ಒಂದು ಕಡೆಯಲ್ಲಿ ನಮೂದಿಸಿ, ಇನ್ನೊಂದು ಕಡೆಯಲ್ಲಿ ವಿವರಣಾತ್ಮಕವಾಗಿ ಬರೆಯಬೇಕಿರುವ 34 ಪ್ರಶ್ನೆಗಳನ್ನು ನೀಡಲಾಗಿದೆ.

ಅದಕ್ಕೂ 150 ಅಂಕ ಎಂದು ಉಲ್ಲೇಖೀಸಿದ್ದಾರೆ. ಯಾವ ಪ್ರಶ್ನೆಗೆ ಎಷ್ಟು ಅಂಕ ಎಂಬುದೇ ಸ್ಪಷ್ಟವಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಸಂಪೂರ್ಣ ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಬಂಧುತ್ವ ವೇದಿಕೆಯ ಸಂಚಾಲಕ ತೋಳಿ ಬರ್ಮಣ್ಣ ಆರೋಪಿಸಿದರು.

ಕಳೆದ ಬಾರಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗೂ, ಈ ಬಾರಿಯ ಪರೀಕ್ಷೆಗೂ ಹಲವು ವ್ಯತ್ಯಾಸಗಳಿವೆ. ಪರೀಕ್ಷಾ ಮಾದರಿಯನ್ನು ಸಂಪೂರ್ಣವಾಗಿ ಬದಲಿಸಿದ್ದಾರೆ. ಪರೀಕ್ಷೆಗೆ ಅಭ್ಯರ್ಥಿಗಳು ತಯಾರಾದ ಬಗೆಗೂ, ಪರೀಕ್ಷಾ ಮಾದರಿಗೂ ಸಾಕಷ್ಟು ವ್ಯತ್ಯಾಸವಾಗಿದೆ.

ಇದರ ಜತೆಗೆ ಪಠ್ಯಕ್ರಮಕ್ಕೆ ಸಂಬಂಧಿಸದ ಅನೇಕ ಪ್ರಶ್ನೆಗಳನ್ನು ಕೇಳಲಾಗಿದೆ. ಇಂಗ್ಲಿಷ್‌ ವ್ಯಾಕರಣ, ಟೆಸ್ಟ್‌ ಮತ್ತು ಕಾರ್ಯ ವಿಧಾನವನ್ನು ಬದಲಾಯಿಸಿ ಕೇಳಿದ್ದಾರೆ. ಇಂಗ್ಲಿಷ್‌ ಪರೀಕ್ಷೆ ಸಂಪೂರ್ಣ ಗೊಂದಲದ ಗೂಡಾಗಿದೆ ಎಂದು ದೂರಿದರು.

ಟಾಪ್ ನ್ಯೂಸ್

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.