ಫಿಟ್‌ಮೆಂಟ್‌ ವೇತನ ಹೆಚ್ಚಿಸಲು ಸಿಎಂಗೆ ಸರ್ಕಾರಿ ನೌಕರರ ಮನವಿ


Team Udayavani, Feb 6, 2018, 1:16 PM IST

blore-10.jpg

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಫಿಟ್‌ಮೆಂಟ್‌ ವೇತನ ವನ್ನು ಶೇ.45ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರಿ ನೌಕರರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿದ್ದ ಬಜೆಟ್‌ ಪೂರ್ವ ಸಭೆಯಲ್ಲಿ ನೌಕರರು, ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತಐಎಎಸ್‌ ಅಧಿಕಾರಿ ಶ್ರೀನಿವಾಸ್‌ ಮೂರ್ತಿ ನೇತೃತ್ವದ  ಆಯೋಗ ಶೇ.30ರಷ್ಟು ಫಿಟ್‌ಮೆಂಟ್‌ ವೇತನ ಹೆಚ್ಚಳ ಮಾಡು ವಂತೆ ಶಿಫಾರಸು ಮಾಡಿದೆ. ಅದನ್ನು ಶೇ.45ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಎಚ್‌ಆರ್‌ಎ ಅನ್ನು ಈಗಿರುವ ಮಾನದಂಡದಂತೆ 30, 20, 10 ಮಾದರಿಯಲ್ಲೇ ಮುಂದುವರಿಸಬೇಕು. ಸಾವು ಮತ್ತು ನಿವೃತ್ತಿ ಉಪದಾನವನ್ನು 2016ರ ಆಗಸ್ಟ್‌ 26ರಿಂದ ಜಾರಿಗೆ ಬರುವಂತೆ ನೀಡುವುದು, ಕುಟುಂಬದ ಪಿಂಚಣಿಯನ್ನು ಹಳೇ ಪಿಂಚಣಿ ಮಾದರಿಯಲ್ಲಿ ನೀಡಬೇಕು. ಜನವರಿಯಿಂದ ಡಿಎ ನೀಡಬೇಕು ಮತ್ತು ಎನ್‌ಪಿಎಸ್‌ ವ್ಯವಸ್ಥೆ ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ನೌಕರರು ಮನವಿ ಮಾಡಿದ್ದಾರೆ. ನೌಕರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಆಯೋಗ ನೀಡಿರುವ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಶೇ.30 ರಷ್ಟು ಹೆಚ್ಚಳ ಮಾಡುವುದರಿಂದ ಕೇಂದ್ರ ಸರ್ಕಾರದ ಸೆಕ್ರೆಟರಿ ಯೇಟ್‌ ನೌಕರರಿಗೆ ಸಮನಾದ ವೇತನವಾಗಲಿದೆ. ಹಣಕಾಸು
ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಸಾಧ್ಯವಾದರೆ ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನಿಯೋಗದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡ, ಎನ್‌ಪಿಎಸ್‌ ಸಂಘದ ಅಧ್ಯಕ್ಷ ರಮೇಶ್‌ ಸಂಗಾ ಹಾಜರಿದ್ದರು. ಇದೇ ಸಂದರ್ಭದಲ್ಲಿ ದಿನಗೂಲಿ ಕ್ಷೇಮಾಭಿವೃದ್ಧಿ ನೌಕರರ ಸಂಘದವರು ಕಾಯಂ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.