ಅಭಿವೃದ್ಧಿಗೆ ಗೋವಿಂದರಾಜನಗರ ಮಾದರಿ
Team Udayavani, May 10, 2018, 12:56 PM IST
ಬೆಂಗಳೂರು: ಗೋವಿಂದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಬುಧವಾರ ಡಾ.ರಾಜ್ ಕುಮಾರ್ ವಾರ್ಡ್‌ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ತಿರುವಕರಸು ಹಾಗೂ ಮಾಜಿ ಸಚಿವ ವಿಶ್ವನಾಥನ್ ಅವರು ಪ್ರಿಯಕೃಷ್ಣ ಪರವಾಗಿ ಪ್ರಚಾರ ಮಾಡಿದರು. ಪ್ರಿಯಕೃಷ್ಣ ಅವರು ಯುವ ಶಾಸಕರಾಗಿ ಒಂಬತ್ತು ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿಯಾಗಿ ಮಾಡಿದ್ದಾರೆ. ಬಡವರ ಪರ ಕಾರ್ಯಕ್ರಮ
ಕೈಗೊಂಡು ನೆರವಾಗಿದ್ದಾರೆ. ಹೀಗಾಗಿ, ಅವರನ್ನು ಮತ್ತೂಮ್ಮೆ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಕೃಷ್ಣ , ಕ್ಷೇತ್ರದಲ್ಲಿ ನಿರಂತರ ಜನಸಂಪರ್ಕ ಸಾಧಿಸಿ ಕುಡಿಯುವ ನೀರು, ರಸ್ತೆ, ಶೌಚಾಲಯ ಸೇರಿ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡಿಸಿ ವೆಚ್ಚ ಮಾಡಲಾಗಿದೆ. ಗುಣಮಟ್ಟದ ಸೌಕರ್ಯಗಳನ್ನು ಜನರಿಗೆ ನೀಡಲಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಮತ್ತೂಮ್ಮೆ ಆಶೀರ್ವಾದ ಮಾಡಿದರೆ ಕ್ಷೇತ್ರದ ಸಮಸ್ಯೆಗಳನ್ನು ನಿವಾರಿಸಿ ಜನತೆಗೆ ಉತ್ತಮ ಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದರು.ಪಾಲಿಕೆಯ ಮಾಜಿ ಸದಸ್ಯ ಶ್ರೀನಿವಾಸ್ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.