ಪದ್ಮನಾಭ ನಗರ ನಿವಾಸದಲ್ಲಿ ಗೌಡರ ಯೋಗಾಭ್ಯಾಸ
Team Udayavani, Jun 22, 2019, 3:04 AM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪದ್ಮನಾಭನಗರ ನಿವಾಸದಲ್ಲಿ ಶುಕ್ರವಾರ ಯೋಗಭ್ಯಾಸ ಮಾಡಿದರು. 86 ವರ್ಷದ ದೇವೇಗೌಡರು ಬೆಳಗ್ಗೆ 8 ಗಂಟೆಗೆ ಯೋಗದ ಹಲವು ಆಸನಗಳ ಅಭ್ಯಾಸ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಾಚೀನ ಕಾಲದಿಂದಲೂ ಆರೋಗ್ಯ ಕಾಪಾಡಲು ಯೋಗ ಮಾಡಲಾಗುತ್ತಿದೆ. ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಕರು ಸೂರ್ಯ ನಮಸ್ಕಾರ ಮಾಡಿಸುತ್ತಿದ್ದರು. ಸೂರ್ಯ ನಮಸ್ಕಾರ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಿದರು.
ಬಾಲ್ಯದಿಂದಲೂ ನಾನು ಯೋಗ ಅಭ್ಯಾಸ ಮಾಡುತ್ತಿದ್ದೆ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ಯೋಗಕ್ಕೆ ಹೆಚ್ಚು ಮಹತ್ವ ನೀಡಿದರು. ಇದನ್ನು ನಾನು ಸ್ವಾಗತಿಸುತ್ತೇನೆ. ಯುವಪೀಳಿಗೆಗೆ ಯೋಗದ ಅವಶ್ಯಕತೆ ಬಹಳಷ್ಟಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.