ಕಳೆಗುಂದಿದ ಪಟಾಕಿ ವ್ಯಾಪಾರ ದೊಡ್ಡ

Team Udayavani, Nov 3, 2021, 11:55 AM IST

ಕಳೆಗುಂದಿದ ಪಟಾಕಿ ವ್ಯಾಪಾರ

ಬಳ್ಳಾಪುರ: ದೀಪಾವಳಿ ಹಬ್ಬದ ಸಾಲಿನ ನರಕ ಚತುರ್ದಶಿ ಆಚರಿಸಲು ತಾಲೂಕಿನಲ್ಲಿ ಸಿದ್ಧತೆ ನಡೆಯು ತ್ತಿದ್ದು, ದೀಪಾವಳಿಯ ಪಟಾಕಿ ಮಾರಾಟ ಕಳೆಗುಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ ಆದೇಶದಂತೆ ಹಸಿರು ಪಟಾಕಿ ಹಾಗೂ ಮಾಲಿನ್ಯ ರಹಿತ ಪಟಾಕಿಗಳ ಮಾರಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ.

ಈ ಹಿನ್ನೆಲೆ, ಪಟಾಕಿ ಮಾರಾಟಕ್ಕೆ ಪರವಾನಗಿ ಸಿಗುವುದು ವಿಳಂಬ ವಾಗಿ, ಮಂಗಳವಾರವೂ ಪಟಾಕಿ ಮಾರಾಟ ಗಾರರು ಕಾದು ಕುಳಿತುಕೊಳ್ಳುವಂತಾಗಿತ್ತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪರವಾನಗಿ ಪಡೆದ 8 ಅಂಗಡಿಗಳ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ:- ಪ್ರಧಾನಿ ಮೋದಿಯವರ ದೇಶ ಪ್ರೇಮ ನಮಗೆ ಆದರ್ಶವಾಗಲಿ: ಸಂಸದ ಗೋಪಾಲ್‌ ಶೆಟ್ಟಿ 

ಮಾರ್ಗ ಸೂಚಿ ಅನ್ವಯ ಮಾರಾಟ: ಸುಪ್ರೀಂ ಕೋರ್ಟ್‌ ಸೂಚನೆಯಂತೆ ಹಸಿರು ಪಟಾಕಿಗಳ ತಯಾರಿಕೆಯ ಮಾರ್ಗಸೂಚಿ ಅನುಸರಿಸಿ ತಯಾರಿಸ ಲಾಗಿರುವ ಕಂಪನಿಗಳಿಂದಲೇ ನಾವು ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ, ಗ್ರಾಹಕರು ಯಾವುದೇ ಆತಂಕವಿಲ್ಲದೇ ಖರೀದಿಸ ಬಹುದು.

ಆದರೆ, ಎಂದಿನಂತೆ ನಮಗೆ ಪಟಾಕಿ ಅಂಗಡಿ ಇಡುವುದಕ್ಕೆ ಜಾಗ ನೀಡುವುದು ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು ಪರವಾನಗಿ ಪಡೆ ಯುವುದು ತ್ರಾಸ ಆಗಿದೆ. ಕಳೆದ ಬಾರಿಗೆ ಹೋಲಿಸಿ ದರೆ ಈ ಬಾರಿ ಪಟಾಕಿ ವ್ಯಾಪಾರ ಕುಸಿತ ಕಂಡಿದೆ. ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿದರೂ, ಮುಂಚಿತವಾಗಿ ಹೇಳಿದರೆ ನಮಗೆ ಅನುಕೂಲಆಗಲಿದೆ. ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳು.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.