ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

Team Udayavani, Oct 22, 2021, 10:19 AM IST

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಬೆಂಗಳೂರು: ವಿಶ್ವದ ಹೆಸರಾಂತ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನ ತಯಾರಕರಾದ ಟಿವಿಎಸ್‌ ಮೋಟಾರ್‌ ಕಂಪನಿಯು “ಇಂಡಿಯನ್‌ ಫೆಡ ರೇಷನ್‌ ಆಫ್ ಗ್ರೀನ್‌ ಎನರ್ಜಿ’ (ಐಎಫ್ಜಿಇ) ಕೊಡಮಾಡುವ ಭಾರತದ ಅತ್ಯುತ್ತಮ ಇಂಧನ ಪ್ರಶಸ್ತಿ-2020 ಇದರ ಮೂರನೇ ಆವೃತ್ತಿಯ “ಅತ್ಯುತ್ತಮ ನವೀಕರಿಸಬಹುದಾದ ಇಂಧನ ಬಳಕೆದಾರ’ ವಿಭಾಗದಲ್ಲಿ ಗುರುತಿಸಲ್ಪಟ್ಟಿದೆ.

ದೀರ್ಘಾವಧಿಯ ಇಂಧನ ಭದ್ರತೆ ಮತ್ತು ಸ್ಥಿರತೆಯನ್ನು ಖಚಿತ ಪಡಿಸಿಕೊಳ್ಳಲು ನವೀಕರಿಸಬಹುದಾದ ಇಂಧನದಲ್ಲಿ ಪರ್ಯಾಯ ಮೂಲಗಳ ಬಳಕೆಯನ್ನು ಹೆಚ್ಚಿಸುವ ಸಮರ್ಥನೀಯ ಪ್ರಯತ್ನಗಳಿಗೆ ಟಿವಿಎಸ್‌ ಮೋಟಾರ್ಸ್‌ ಈ ಪ್ರಶಸ್ತಿಗೆ ಭಾಜನವಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ನವೀಕರಿಸ ಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಸಚಿವ ಭಗವಂತ ಖೂಬಾ ಅವರು ಪ್ರಶಸ್ತಿ ಪ್ರದಾನ ಮಾಡಿ ದರು. ಮೂಲಗಳಲ್ಲಿ ಶಕ್ತಿಯಲ್ಲಿ ಪರ್ಯಾಯ ವಿದ್ಯುತ್‌ ಮೂಲಗಳ ಬಳಕೆಯನ್ನು ಹೆಚ್ಚಿಸುವ ಸಮರ್ಥನೀಯ ಪ್ರಯತ್ನಗಳ ಅಂಗೀಕಾರವಾಗಿ ಕಂಪನಿಯು ಈ ಪ್ರಶಸ್ತಿಯನ್ನು ಗೆದ್ದಿದೆ.

ಇದನ್ನೂ ಓದಿ:- ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಸಲಕರಣೆಗಳ ದಕ್ಷತೆಯನ್ನು ಉತ್ತಮಗೊಳಿಸುವ ಮೂಲಕ ಮತ್ತು ಎಲ್ಲಾ ಘಟಕಗಳ ಚಾಲನಾ ಪ್ರಕ್ರಿಯೆಗಳಲ್ಲಿ ತಂತ್ರಜ್ಞಾನವನ್ನು ಸಂಯೋಜಿ ಸುವ ಮೂಲಕ ವಿದ್ಯುತ್‌ ಸಂರಕ್ಷಣೆಯನ್ನು ಸಾಧಿಸಬಹುದು. ಟಿವಿಎಸ್‌ ಮೋಟಾರ್ನಲ್ಲಿ ಈ ನಿರಂತರ ಪ್ರಯತ್ನಗಳು ನಿರ್ದಿಷ್ಟ ವಿದ್ಯುತ್‌ ಬಳಕೆಯನ್ನು ಶೇ.15 ಮತ್ತು ನಿರ್ದಿಷ್ಟ ಇಂಧನ ಬಳಕೆಯನ್ನು ಶೇ.20ರಷ್ಟು ಕಡಿಮೆ ಮಾಡಲಾಗಿದೆ. ನವೀಕರಿಸಬಹುದಾದ ಇಂಧನ ಉಪಕ್ರಮಗಳ ಮೂಲಕ 2020-21ರಲ್ಲಿ ಹೊರಸೂಸುವಿಕೆ ಪ್ರಮಾಣ 58 ಸಾವಿರ ಟನ್‌ ಕಡಿತಗೊಂಡಿತು.

ಹೆಚ್ಚುವರಿಯಾಗಿ, ಕಂಪನಿಯು 5.9 ಮೆ.ವ್ಯಾ. ಛಾವಣಿ ಸೌರ ವಿದ್ಯುತ್‌ ಉತ್ಪಾದನಾ ಸಾಮರ್ಥಯ ವನ್ನು ಹೆಚ್ಚಿಸಿದೆ. 35 ಮೆ.ವ್ಯಾ. ಪವನ ಶಕ್ತಿ ಸೇರ್ಪಡೆ ಗೊಳಿಸಲಾಯಿತು. 2020-21ರಲ್ಲಿ, ನವೀಕರಿಸಬ ಹುದಾದ ಶಕ್ತಿಯು ಒಟ್ಟಾರೆ ಕಂಪನಿಯ ವಿದ್ಯುತ್‌ ಬಳಕೆಯ ಶೇ.84ರಷ್ಟು ಕೊಡುಗೆ ನೀಡಿತು. ಟಿವಿಎಸ್‌ ಮೋಟಾರ್‌ ಕಂಪನಿಯು ತನ್ನ ಉತ್ಪಾದನಾ ಘಟಕಗಳಲ್ಲಿ ಸಮಗ್ರ ಹಸಿರು ಉಪಕ್ರಮಗಳನ್ನು ಕೈಗೊಂಡಿದೆ. ಶೂನ್ಯ ವಿಸರ್ಜನಾ ಘಟಕಗಳು, ನೀರಿನ ಮರುಬಳಕೆ, ಮರುಬಳಕೆಗಾಗಿ ವಿನ್ಯಾಸ, ಮಳೆ ನೀರು ಕೊಯ್ಲು ಮತ್ತು ಜೀವ ವೈವಿಧ್ಯ ಸಂರಕ್ಷಣೆಯನ್ನು ಅಳವಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.