ಗಿಡ ಬೆಳೆಸಿ ಕಳಂಕದಿಂದ ಪಾರಾದೆ
Team Udayavani, Jun 6, 2019, 3:03 AM IST
ಯಲಹಂಕ: ಬಂಜೆತನದ ಕಳಂಕದಿಂದ ತಪ್ಪಿಸಿಕೊಳ್ಳಲು ದಶಕಗಳ ಹಿಂದೆ ಗಿಡ ಸಾಲು ಮರ ನೆಡಲು ಪ್ರಾರಂಭಿಸಿ ಮರಗಳನ್ನೇ ಮಕ್ಕಳಂತೆ ಪೋಷಿಸಿದೆ ಎಂದು ಸಾಲು ಮರದ ತಿಮ್ಮಪ್ಪ ಹೇಳಿದರು.
ವಿಶ್ವ ಪರಿಸರದ ದಿನದ ಆಚರಣೆ ಅಂಗವಾಗಿ ಪ್ರಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪರಿಸರ ಜಾಗೃತಿ ಮತ್ತು ಸಸಿ ನಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅಂದು ಮಕ್ಕಳು ಹೊಂದುವ ಸಾರ್ಮರ್ಥ್ಯವಿಲ್ಲದೆ ಗಿಡ ನೆಟ್ಟು ಬೆಳೆಸಿದೆ ಇಂದು ಆ ಗಡಮರಗಳ ಪ್ರೀತಿ ನನ್ನನ್ನು ಗೌರವಿಸಿ ಸಾಕಿ ಸಲಹುತ್ತಿವೆ. ನೀವು ಸಹ ಮರಗಿಡಗಳನ್ನು ಬೆಳೆಸಿ ಪ್ರೀತಿಸಿ ಎಂದೆದಿಗೂ ಅವು ಕೈಬಿಡುವಿಲ್ಲ ಎಂದು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಕಿವಿ ಮಾತು ಹೇಳಿದರು.
ಪರಿಸರ ಕಾರ್ಯಕರ್ತೆ ಉಷಾ ನಾರಾಯಣ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತವಾಗಿ ಜೀವನ ನಡೆಸುವ ದಾರಿಯನ್ನು ಆಯ್ಕೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಉಪಕುಲಪತಿ ಪ್ರೊಫೆಸರ್ ರಾಧಾ ಪದ್ಮನಾಭನ್ ಈಶ್ವರಭಟ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.