High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Team Udayavani, Nov 28, 2024, 11:27 AM IST

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಠೇವಣಿದಾರರಿಗೆ 1,544 ಕೋಟಿ ರೂ ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎರಡೂವರೆ ವರ್ಷಗಳಿಂದ ಜೈಲಿನಲ್ಲಿರುವ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತ ಮತ್ತು ಶ್ರಿ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಲಿಮಿಟೆಡ್‌ನ‌ ಅಧ್ಯಕ್ಷ ಕೆ.ರಾಮಕೃಷ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌. ಪಿ. ಸಂದೇಶ್‌ ಅವರ ಏಕಸದಸ್ಯ ನ್ಯಾಯಪೀಠ, ಆರೋಪಿಯು ವಿರುದ್ಧ ಅಕ್ರಮ ಹಣ ವರ್ಗಾವಣೆ, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಹೂಡಿಕೆದಾರರ ಹಿತರಕ್ಷಣಾ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರತ್ಯೇಕವಾಗಿ ಒಂದಕ್ಕಿಂತ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. 1,544 ಕೋಟಿ ರೂ. ದುರ್ಬಳಕೆ ಮಾಡಿಕೊಂಡ ಆಪಾದನೆಯೂ ಇವರ ಮೇಲಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಎರಡೂವರೆ ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂಬ ಅರ್ಜಿದಾರರ ಮನವಿಯನ್ನು ಒಪ್ಪಲಾಗದು. ಭವಿಷ್ಯದಲ್ಲಿ ಅಪರಾಧಿಗೆ ವಿಧಿಸಬಹುದಾದ ಗರಿಷ್ಠ ಜೈಲು ಶಿûಾ ಅವಧಿಯ ಅರ್ಧಕ್ಕಿಂತಲೂ ಹೆಚ್ಚು ಅವಧಿಯವರೆಗೆ ಒಬ್ಬ ವ್ಯಕ್ತಿಯನ್ನು ಬಂಧನದಲ್ಲಿ ಮುಂದುವರಿಸಲು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ನ್ಯಾಯಾಲಯಕ್ಕೆ ಅಧಿಕಾರ ನೀಡಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ. ಅರ್ಜಿದಾರರು, ಜಾಮೀನು ಕೋರಿ ಮೂರನೇ ಬಾರಿಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಪ್ರತಿವಾದಿ ಜಾರಿ ನಿರ್ದೇಶನಾಲಯ (ಇ.ಡಿ) ಪರ ವಿಶೇಷ ಪ್ರಾಸಿಕ್ಯೂಟರ್‌ ಎಂ.ಉನ್ನಿಕೃಷ್ಣನ್‌ ವಾದ ಮಂಡಿಸಿದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.