ಶ್ರೇಷ್ಠ ಕಲಾವಿದರ ತಯಾರಿಗೆ ಗುರುಕುಲ ಪರಂಪರೆ ಅಗತ್ಯ

Team Udayavani, Apr 22, 2018, 12:17 PM IST

shreshta.jpg

ಬೆಂಗಳೂರು: ಗುರುಕುಲ ಪರಂಪರೆಯು ಸಂಗೀತ ಕಲಿಕೆಗೆ ಉತ್ತಮ ಮಾದರಿಯಾಗಿದ್ದು, ಇದರಿಂದ ಶ್ರೇಷ್ಠ ಕಲಾವಿದರು ಹೊರಹೊಮ್ಮುತ್ತಾರೆ ಎಂದು ಹಿಂದೂಸ್ತಾನಿ ಗಾಯಕ ಪಂಡಿತ್‌ ಗಣಪತಿ ಭಟ್‌ ಹಾಸಣಗಿ ತಿಳಿಸಿದರು.

ನಗರದ ಜೆ.ಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮಕ್ಕೆ ತಿಂಗಳ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಸಂಗೀತವನ್ನು ಯಾರೋ ಬೋಧಿಸಿ ಕಲಿಸಲು ಸಾಧ್ಯವಿಲ್ಲ.

ಅದು ನಿರಂತರ ಕಲಿಕೆ ಹಾಗೂ ಉತ್ತಮ ವಾತಾವರಣ ಮಾತ್ರ ಫ‌ಲಿಸುತ್ತದೆ. ಅದರಂತೆಯೇ ನಾನು ಕಳೆದ 50 ವರ್ಷಗಳಿಗಿಂತಲೂ ಹೆಚ್ಚಿನ ನನ್ನ ಸಂಗೀತ ಪಯಣದಲ್ಲಿ ನಿರಂತರ ಕಲಿಕೆ ಹಾಗೂ ಹೊಸ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಈ ಸ್ಥಾನ ತಲುಪಿದ್ದೇನೆ ಎಂದು ತಿಳಿಸಿದರು.

ಭಾರತದ ಇತರೆ ಭಾಗಗಳಿಗೆ ಹೋಲಿಸಿದರೆ ಹಿಂದೂಸ್ತಾನಿ ಸಂಗೀತಕ್ಕೆ ಕರ್ನಾಟಕದವರ ಕೊಡುಗೆ ಹೆಚ್ಚಿದೆ. ಇನ್ನು ದೇಶದಲ್ಲಿ ಮೊದಲು ಕರ್ನಾಟಕ ಸರ್ಕಾರ ಧಾರವಾಡದಲ್ಲಿ ಸಂಗೀತ ಕಲಿಕೆಗೆ ಗುರುಕುಲ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದು, ಇಲ್ಲಿ ಯಾವುದೇ ಪಠ್ಯಪುಸ್ತಕ, ಪರೀಕ್ಷೆಗಳ ಗೋಜು ಇರುವುದಿಲ್ಲ.

ಇದರಿಂದ ಉತ್ತಮ ಸಂಗೀತಗಾರರು ರೂಪುಗೊಳ್ಳುತ್ತಾರೆ ಇದೊಂದು ಸ್ವಾಗತರ್ಹ ನಡೆ ಎಂದರು. ಇಷ್ಟು ದಿನಗಳ ನನ್ನ ಸಂಗೀತ ಪಯಣದಲ್ಲಿ 1985ರಲ್ಲಿ ಪೂಣೆಯಲ್ಲಿ ಭೀಮಸೇನ್‌ ಜೋಷಿಯವರ ಎದುರಲ್ಲಿ ನಡೆದ ಸವಾಯಿ ಗಂಧರ್ವ ಸಮ್ಮೇಳನ ನನ್ನ ಜೀವನಕ್ಕೆ ತಿರುವು ಕೊಟ್ಟಿತು.

ಆ ಕಾರ್ಯಕ್ರಮದಿಂದಲೇ ನಾನು ದೇಶ ವಿದೇಶಗಳಲ್ಲಿ ಪರಿಚಿತನಾದೆ. ಇನ್ನು ಈ ಸಂದರ್ಭದಲ್ಲಿ ಗುರುಗಳಾದ ಬಸವರಾಜ ರಾಜಗುರು ಅವರೊಟ್ಟಿಗೆ ಕಳೆದ ಹಳೆಯ ನೆನಪುಗಳನ್ನು ಅವರು ಮೆಲುಕು ಹಾಕಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.