ಬಿಳಿಶಿವಾಲೆ ಶಾಲೆಯಲ್ಲಿ ಗುರುವಂದನೆ
Team Udayavani, Sep 24, 2018, 12:29 PM IST
ಮಹದೇವಪುರ: ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯವನ್ನು ಪಠ್ಯದಲ್ಲಿ ಸಮಗ್ರವಾಗಿ ಅಳವಡಿಸಿಕೊಂಡರೆ ಶಿಕ್ಷಣದ ಗುಣಮಟ್ಟ ಉತ್ತಮಗೊಳ್ಳಲಿದೆ ಎಂದು ಶಿಕ್ಷಕ ಪಿ.ಸಿ.ಜರ್ನಾರ್ಧನ ಸ್ವಾಮಿ ಅಭಿಪ್ರಾಯಪಟ್ಟರು.
ಕ್ಷೇತ್ರದ ಬಿಳಿಶಿವಾಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ 1997-98ನೇ ಸಾಲಿನ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಂತಹ ಅನಗತ್ಯ ವಿಚಾರಗಳಲ್ಲಿಯೇ ಹೆಚ್ಚು ಸಮಯ ಕಳೆಯುತ್ತಿದ್ದು, ಸಂಸ್ಕಾರ ಮತ್ತು ಮಾನವೀಯ ಸಂಬಂಧಗಳಿಂದ ದೂರವಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎ.ಎಸ್.ವೆಂಕಟಚಲ ಅವಧಾನಿ, ಉಮಾರಾಣಿ ಹಾಗೂ ಹಳೆಯ ವಿದ್ಯಾರ್ಥಿಗಳಾದ ಸದಾಶಿವ, ಸಂದೇಶ್, ಗಜೇಂದ್ರ, ಅಂಜನಮೂರ್ತಿ, ಡಿ.ಎಂ.ಮಾರುತಿಕುಮಾರ್, ಚೈತ್ರ, ರಮಾಮಣಿ, ಬಿ.ಜಿ.ಮಂಜುನಾಥ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.