ಪೊಲೀಸರಿಗೆ ಟೇಕ್ವಾಂಡೋ, ಜಿಮ್ನಾಸ್ಟಿಕ್‌ ತರಬೇತಿ!

Team Udayavani, Jul 16, 2021, 6:04 PM IST

Gymnastic Training!

ಬೆಂಗಳೂರು: ಅಪರಾಧ ಪತ್ತೆ, ಕಾನೂನು ಸುವ್ಯವಸ್ಥೆಪಾಲನೆ, ಬಂದೋಬಸ್ತ್, ಆರೋಪಿಗಳ ಹುಡುಕಾಟ,ಸಾರ್ವಜನಿಕರ ರಕ್ಷಣೆ ಹೀಗೆ ಒಂದಿಲ್ಲೊಂದು ಕೆಲಸದಲ್ಲಿ ಸದಾ ಕಾರ್ಯದೊತ್ತಡದಲ್ಲಿರುವ ಪೊಲೀಸರು,ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅವರ ದೇಹದಾಡ್ಯìತೆ ಬಗ್ಗೆಇಲಾಖೆ ಗಮನಹರಿಸಿದೆ.

ಚೆನ್ನಮ್ಮನಕೆರೆಅಚ್ಚುಕಟ್ಟು ಠಾಣೆಅಧಿಕಾರಿ-ಸಿಬ್ಬಂದಿತಮ್ಮಕೆಲಸದೊತ್ತಡದ ನಡುವೆಯೂಪ್ರತಿನಿತ್ಯಒಂದುಗಂಟೆಗಳಕಾಲ ತಮ್ಮ ದೇಹದ ಫಿಟ್‌ನೆಸ್‌ ಬಗ್ಗೆಕಾಳಜಿವಹಿಸುತ್ತಿದ್ದಾರೆ. ನುರಿತ ರಾಷ್ಟ್ರೀಯ,ಅಂತಾರಾಷ್ಟ್ರೀಯದೇಹದಾಡ್ಯì ತರಬೇತುದಾರರಿಂದ ತರಬೇತಿ ಪಡೆಯುತ್ತಿದ್ದಾರೆ. ಈ ಮೂಲಕ ಕರ್ತವ್ಯ ಪಾಲನೆ ಜತೆಗೆಆರೋಗ್ಯದ ಬಗ್ಗೆಯೂ ಎಚ್ಚರಿಕೆ ವಹಿಸಿದ್ದಾರೆ.

ಅದಕ್ಕೆಲ್ಲ ಕಾರಣವಾಗಿದ್ದು ಠಾಣೆಯ ಇನ್‌ಸ್ಪೆಕ್ಟರ್‌ಪಿ.ಆರ್‌.ಜನಾರ್ಧನ್‌. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಜನಾರ್ಧನ್‌, ಗರಡಿ ಮನೆಯಲ್ಲಿಪಳಗಿದ್ದು, ರಾಜ್ಯ ಮಟ್ಟದ ಯೋಗಪಟು. ಜತೆಗೆ ಸೈಕಲಿಂಗ್‌, ಈಜುಪಟು ಕೂಡ. ಎರಡನೇ ಬಾರಿಯಲಾಕ್‌ಡೌನ್‌ ಸಂದರ್ಭದಲ್ಲಿ ಕರ್ತವ್ಯಮುಗಿಸಿ ಠಾಣೆಗೆಬರುತ್ತಿದ್ದ ಕಿರಿಯ ಅಧಿಕಾರಿ-ಸಿಬ್ಬಂದಿಗೆ ಜನಾರ್ಧನ್‌ಅವರೇ, 15 ನಿಮಿಷಗಳ ಕಾಲ ವ್ಯಾಯಾಮ ಮಾಡಿಸುತ್ತಿದ್ದರು.ಅದನ್ನು ಗಮನಿಸಿದ ರಾಷ್ಟ್ರೀಯ ದೇಹದಾಡ್ಯìತರಬೇತುದಾರ ಆರ್ಯನ್‌ ಎಂಬವರು ಖುದ್ದುಠಾಣಾಧಿಕಾರಿ ಜನಾರ್ಧನ್‌ ಅವರನ್ನು ಭೇಟಿಯಾಗಿಪ್ರತಿನಿತ್ಯ ತಾವೇ ತರಬೇತಿ ಕೊಡುವುದಾಗಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಿತ್ಯ ರಾತ್ರಿ 8.30ರಿಂದ9.30ರವರೆಗೆ ಒಂದು ಗಂಟೆಗಳ ಠಾಣೆಯ ಎಲ್ಲ ಅಧಿಕಾರಿ-ಸಿಬ್ಬಂದಿಗೆಠಾಣೆ ಮುಂಭಾಗವೇ ದೇಹದಾಡ್ಯì ತರಬೇತಿ ಕೊಡಲಾಗುತ್ತಿದೆ.

ಮೋಹನ್ಭದ್ರಾವತಿ

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.