“ಕನ್ನಡ ಶಿಕ್ಷಣ ವ್ಯವಸ್ಥೆ ಉತ್ತಮ ಪಡಿಸುವುದು ಅಗತ್ಯ’

Team Udayavani, Jan 20, 2017, 11:49 AM IST

dharmastala-veerendra.jpg

ಬೆಂಗಳೂರು: ಕನ್ನಡ ಶಿಕ್ಷಣ ವ್ಯವಸ್ಥೆ ಮತ್ತಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಚಿಂತನೆಗಳು ನಡೆಯಬೇಕಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಸಲಹೆ ನೀಡಿದ್ದಾರೆ. 

ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸಹಯೋಗದಲ್ಲಿ ನಗರದ ಪುರಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ.ಟಿ.ವಿ.ವೆಂಕಟಾಚಲಶಾಸ್ತ್ರೀ ಅವರಿಗೆ ಬಿಎಂಟಿಸಿ ನೀಡುವ “ನೃಪತುಂಗ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.

ಐದನೇ ತರಗತಿಯಲ್ಲಿ ಓದುತ್ತಿರುವ ಕನ್ನಡ ಶಾಲೆ ಮಕ್ಕಳಿಗೆ ಎರಡನೇ ತರಗತಿ ಪಠ್ಯಪುಸ್ತಕ ಓದಲು ತೊದಲುವಂತಹ ಸ್ಥಿತಿ ಇದೆ. ಆದ್ದರಿಂದ ಮಾತೃಭಾಷಾ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ರಾಜಿಗೆ ಮುಂದಾಗದೆ ಗುಣಮಟ್ಟದ ಶಿಕ್ಷಣ ಒದಗಿಸುವ ಅವಶ್ಯಕತೆ ಇದೆ ಎಂದು ಹೇಳಿದರು. ಸಾಹಿತಿ ಮತ್ತು ಸಾಹಿತ್ಯಕ್ಕೆ ಯಾವತ್ತೂ ಸಾವಿಲ್ಲ. ನೃಪತುಂಗ ಸಾಹಿತ್ಯದಲ್ಲಿ ತೊಡಗಿದ್ದರಿಂದಲೇ ಖ್ಯಾತಿಗಳಿಸಲು ಸಾಧ್ಯವಾಗಿದೆ.

ಅವರ ಹೆಸರಿನ ಪ್ರಶಸ್ತಿ ಪಡೆದಿರುವ ವೆಂಕಟಾಚಲ ಶಾಸಿಗಳೂ ಆತನನ್ನೇ ಅನುಸರಿಸಿದ್ದಾರೆ. 50ರ ದಶಕದಲ್ಲಿ ವೆಂಕಟಾಚಲಶಾಸ್ತ್ರೀ ಅವರು ನನಗೆ ಮಾಸ್ತರರಾಗಿದ್ದರೆ ಓಡಿ ಹೋಗುತ್ತಿದೆ. ಏಕೆಂದರೆ ವ್ಯಾಕರಣವೆಂದರೆ ನನಗೆ ಆಗುವುದಿಲ್ಲ ಎಂದರು.ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದ್ದು, ಇತರ ಭಾಷೆಗಳಿಗೆ ಮಾದರಿಯಾಗಿದೆ. ವೆಂಕಟಾಚಲ ಶಾಸ್ತ್ರೀಯವರು ವ್ಯಾಕರಣ, ಕನ್ನಡ ಸಾಹಿತ್ಯದ ಬಗ್ಗೆ ಮಾಡಿರುವ ಸಾಧನೆ ಇತರರಿಗೆ ಮಾದರಿ ಎಂದರು.

ಅಧಿಕಾರಿಗಳಲ್ಲಿ ಪ್ರಾಮಾಣಿಕತೆ ಇರಲಿ: ಶ್ರೀಸಾಮಾನ್ಯ ಬಳಸುವಂತ ಸಾರಿಗೆ ಯಾವಾಗಲೂ ಉತ್ತಮವಾಗಿರಬೇಕು. ಈ ನಿಟ್ಟಿನಲ್ಲಿ ಬಿಎಂಟಿಸಿ ಉತ್ತಮ ಸೇವೆ ಮಾಡುತ್ತಿದೆ. ಆದರೆ, ಅಧಿಕಾರಿಗಳು ಬದಲಾದಂತೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಂಸ್ಥೆಗಳ ಪರಿಸ್ಥಿತಿ ಕೂಡ ಬದಲಾಗುತ್ತದೆ. ಲಾಭದಲ್ಲಿದ್ದ ಸಂಸ್ಥೆ ದಿಢೀರ್‌ ನಷ್ಟಕ್ಕೆ ಜಾರುವ ಸ್ಥಿತಿ ಇದ್ದು, ಅಧಿಕಾರಿಗಳು ಅತ್ಯಂತ ಪ್ರಾಮಾಣಿಕತೆಯಿಂದ ಸಾರಿಗೆ ಸಂಸ್ಥೆ ನಡೆಸಬೇಕು ಎಂದು ಹೇಳಿದರು. ನೃಪತುಂಗ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಟಿ.ವಿ.ವೆಂಕಟಾಚಲಶಾಸ್ತ್ರೀ, ಪ್ರಸ್ತುತ ಕನ್ನಡ ಭಾಷೆ ಕನ್ನಡವಾಗಿ ಉಳಿದಿಲ್ಲ.

ಅದನ್ನು ಉಳಿಸುವುದು ಹೇಗೆ ಎಂಬ ವಿಚಾರದ ಬಗ್ಗೆ ನನಗೆ ಆತಂಕವಿದೆಎಂದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೃಪತುಂಗ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನುಬಳಿಗಾರ್‌, ವಿದ್ವಾಂಸ ಡಾ.ಎನ್‌.ಎಸ್‌.ತಾರಾನಾಥ್‌, ಬಿಎಂಟಿಸಿ ಉಪಾಧ್ಯಕ್ಷ ಗೋವಿಂದರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಏಕ್‌ರೂಪ್‌ಕೌರ್‌, ಬಿಎಂಟಿಸಿ ನಿರ್ದೇಶಕ ಡಾ.ಬಿ.ಎ.ಮಹೇಶ್‌, ಕೆಎಸ್‌ಆರ್‌ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ಇತರರಿದ್ದರು. 

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.