ಹಂಪಿ ಉತ್ಸವ ಮೂರು ದಿನ ಮಾಡಲು ತೀರ್ಮಾನ:ಸಾ.ರಾ. ಮಹೇಶ್
Team Udayavani, Dec 7, 2018, 6:20 AM IST
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಮೂರು ದಿನಗಳ ಕಾಲ ವಿಶ್ವ ಪ್ರಸಿದ್ಧ ಹಂಪಿ ಉತ್ಸವ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇದೆ ಎನ್ನುವ ಕಾರಣಕ್ಕೆ ಹಂಪಿ ಉತ್ಸವವನ್ನು ಮುಂದೂಡಲು ತೀರ್ಮಾನಿಸಲಾಗಿತ್ತು. ಆದರೆ, ಸ್ಥಳೀಯ ಜನ ಪ್ರತಿನಿಧಿಗಳು ಉತ್ಸವ ಕೈ ಬಿಡಬಾರದು ಎಂದು ಮನವಿ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಹಂಪಿ ಉತ್ಸವಕ್ಕಾಗಿ ಹಣ ಮೀಸಲಿಟ್ಟಿದೆ ಎಂದು ಹೇಳಿದರು.
ಹಂಪಿ ಉತ್ಸವ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಯಾರೂ ಭಿಕ್ಷೆ ಬೇಡುವ ಅಗತ್ಯವಿಲ್ಲ. ಉತ್ಸವಕ್ಕೆ ಅಗತ್ಯ ಹಣವನ್ನು ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೇ ಉತ್ಸವದ ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.