ಹಂಸಲೇಖ, ಅರುಂಧತಿ ನಾಗ್‌ಗೆ ಎನ್‌ಟಿಆರ್ ಪ್ರಶಸ್ತಿ
Team Udayavani, Jul 4, 2018, 11:49 AM IST
ಬೆಂಗಳೂರು: ಕರ್ನಾಟಕ ತೆಲುಗು ಅಕಾಡೆಮಿ ನೀಡುವ 2018ನೇ ಸಾಲಿನ ಡಾ.ಎನ್‌ಟಿಆರ್ ರಾಷ್ಟ್ರೀಯ ಪುರಸ್ಕಾರಕ್ಕೆ ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಆಯ್ಕೆಯಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅಕಾಡೆಮಿಯ ಕಾರ್ಯಾಧ್ಯಕ್ಷ ಆರ್.ಉಮಾಪತಿ, ಎನ್‌ಟಿಆರ್ ಅವರ 96ನೇ ಜಯಂತಿ ಹಿನ್ನೆಲೆಯಲ್ಲಿ ರಂಗಭೂಮಿ ಮತ್ತು ಸಿನಿಮಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಜು. 6 ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಮತ್ತು ಮೇಯರ್ ಸಂಪತ್‌ರಾಜ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಶಾಸಕ ಮುನಿರತ್ನ, ಕರ್ನಾಟಕ ತೆಲಗು -ಕನ್ನಡ ಅಕಾಡೆಮಿ ಅಧ್ಯಕ್ಷ ಆರ್.ವಿ.ಹರೀಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.