ಭೂಮಿ ಕಬಳಿಸಿದವನಿಗೆ ಒಂದು ವರ್ಷ ಜೈಲು


Team Udayavani, Jan 25, 2019, 6:07 AM IST

jail-cell.jpg

ಬೆಂಗಳೂರು: ಆನೇಕಲ್‌ ತಾಲೂಕಿನ ಯರಂಡಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಶಾಪಿಂಗ್‌ ಕಾಂಪ್ಲೆಕ್ಸ್‌ ನಿರ್ಮಾಣ ಮಾಡಿದ್ದ ಬಿ.ಕೃಷ್ಣಾ ರೆಡ್ಡಿ ಎಂಬಾತನಿಗೆ ಒಂದು ವರ್ಷ ಜೈಲು ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಆರೋಪಿ ಕೃಷ್ಣಾ ರೆಡ್ಡಿ, ಯರಂಡಹಳ್ಳಿಯ ಸರ್ವೇ ನಂಬರ್‌ 86ರಲ್ಲಿನ 14*80 ವಿಸ್ತೀರ್ಣದ ಸರ್ಕಾರಿ ಭೂಮಿ ಒತ್ತುವರಿಮಾಡಿಕೊಂಡು ಶಾಪಿಂಗ್‌ ಕಾಂಪ್ಲೆಕ್ಸ್‌ ನಿರ್ಮಿಸಿದ್ದ. ಸರ್ವೇ ನಂಬರ್‌ 87ರಲ್ಲಿನ 13*48 ಭೂಮಿ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಿಎಂಟಿಎಫ್ ಅಧಿಕಾರಿಗಳು, ಆರೋಪಿ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯಿದೆ ಕಲಂ 192 (ಎ)ಅನ್ವಯ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಭೂ ಕಬಳಿಕೆ ವಿಶೇಷ ನ್ಯಾಯಾಲಯ, ಆರೋಪಿ ವಿರುದ್ಧದ ಸಾಕ್ಷ್ಯಾಧಾರಗಳು ಹಾಗೂ ಪ್ರಾಸಿಕ್ಯೂಶನ್‌ ವಾದ ಪುರಸ್ಕರಿಸಿ ಕೃಷ್ಣಾರೆಡ್ಡಿ ವಿರುದ್ಧ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಜತೆಗೆ, ಆರೋಪಿಗೆ ಒಂದು ವರ್ಷ  ಜೈಲು ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಆರ್‌.ಎಚ್‌.ರದ್ದಿ ಹಾಗೂ ಕಂದಾಯ ಸದಸ್ಯರಾದ ನಿರಂಜನ್‌ ಅವರಿದ್ದ ಪೀಠ, ಜ.23ರಂದು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 

ಜತೆಗೆ, ಆರೋಪಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿಯನ್ನು ತೆರವುಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಆನೇಕಲ್‌ ತಹಶೀಲ್ದಾರ್‌ಗೆ ನಿರ್ದೇಶಿಸಿದೆ. ಬಿಎಂಟಿಎಫ್ ಪರವಾಗಿ ಸರ್ಕಾರಿ ಅಭಿಯೋಜಕರಾಗಿ ಶೈಲಜಾ ಕೃಷ್ಣಾನಾಯಕ್‌ ವಾದ ಮಂಡಿಸಿದ್ದರು. 

ಟಾಪ್ ನ್ಯೂಸ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.