ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ
Team Udayavani, Oct 25, 2017, 12:59 PM IST
ಬೆಂಗಳೂರು: ಧನದಾಹಿ ವೈದ್ಯರನ್ನು ದೂಷಿಸುವ ಬರದಲ್ಲಿ ಕ್ಷೌರಿಕರ ವೃತ್ತಿಯನ್ನು ಟೀಕಿಸಿರುವ ಆರೋಗ್ಯ ಸಚಿವ ರಮೇಶ್ ಕುಮಾರ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸವಿತಾ ಸಮುದಾಯದ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿರು.
ಈ ವೇಳೆ ಮಾತನಾಡಿದ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಟಿ.ತ್ಯಾಗರಾಜ್ ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯರನ್ನು ದೂಷಿಸುವ ಬರದಲ್ಲಿ ಅನಗಯ್ಯ ಸಿಜೀರಿಯನ್ ಮಾಡುವ ವೈದ್ಯರು ಮತ್ತು ಜೇಬುಗಳ್ಳರು ಎಂದು ಹೇಳಿಕೆ ನೀಡಿ ಕ್ಷೌರಿಕ ವೃತ್ತಿಗೆ ಅವಮಾನನಿಸಿದ್ದಾರೆ. ಇದು ತೀವ್ರ ಖಂಡನೀಯ ಎಮದು ಆಕ್ರೋಶ ವ್ಯಕ್ತಪಡಿಸಿದರು.
ಈ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ರಮೇಶ್ ಕುಮಾರ್ ಸವಿತಾ ಸಮುದಾಯದ ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಯವರು ಸಂಪುಟದಿಂದ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಒಬಿಸಿ ಪತ್ರಕರ್ತರ ಮತ್ತು ಸಂಪಾದಕರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.