ಕರಾವಳಿಯಲ್ಲಿ ಭಾರಿ ಮಳೆ ಸಂಭವ
Team Udayavani, Jul 4, 2017, 3:45 AM IST
ಬೆಂಗಳೂರು: ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕರಾವಳಿಯ ಎಲ್ಲೆಡೆ ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿತ್ತು. ಕೊಲ್ಲೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 16 ಸೆಂ. ಮೀ. ಮಳೆ ಸುರಿದಿದೆ.
ಇದೇ ಅವಧಿಯಲ್ಲಿ ರಾಜ್ಯದ ಉಳಿದೆಡೆ ಬಿದ್ದ ಮಳೆಯ ಪ್ರಮಾಣ ಇಂತಿದೆ (ಸೆಂ.ಮೀ.ಗಳಲ್ಲಿ): ಗೇರುಸೊಪ್ಪಾ 12, ಹೊನ್ನಾವರ 8, ಮಂಗಳೂರು, ಕದ್ರಾ ತಲಾ 6, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಶಿರಾಲಿ, ಸಿದ್ದಾಪುರ, ಶೃಂಗೇರಿ ತಲಾ 5, ಧರ್ಮಸ್ಥಳ, ಮಂಕಿ, ಭಾಗಮಂಡಲ, ಜಯಪುರ ತಲಾ 4, ಮೂಡಬಿದ್ರೆ, ಬೆಳ್ತಂಗಡಿ, ಅಂಕೋಲಾ, ಆಗುಂಬೆ ತಲಾ 3, ಪುತ್ತೂರು, ಕೋಟಾ, ಕಾರ್ಕಳ, ಕುಂದಾಪುರ, ಕಾರವಾರ, ಕುಮಟಾ, ಮಂಚಿಕೇರಿ, ಜಗಳ್ಪೇಟೆ, ಖಾನಾಪುರ, ಮಡಿಕೇರಿ, ನಾಪೊಕ್ಲು, ತಾಳಗುಪ್ಪ, ಹುಂಚದಕಟ್ಟೆ, ಕೊಟ್ಟಿಗೆಹಾರ, ಕಮ್ಮರಡಿ ತಲಾ 2, ಪೊನ್ನಂಪೇಟೆ, ವಿರಾಜಪೇಟೆ, ಬಾಳೆಹೊನ್ನೂರು ತಲಾ 1 ಸೆಂ.ಮೀ.ಮಳೆಯಾಗಿದೆ. ಮುಂದಿನ 24 ತಾಸುಗಳ ಅವಧಿಯಲ್ಲಿ ಕರಾವಳಿಯಲ್ಲಿ ಭಾರಿ ಹಾಗೂ ಒಳನಾಡುಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.