ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ
Team Udayavani, May 15, 2018, 6:30 AM IST
ಬೆಂಗಳೂರು: ಹೆಬ್ಟಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಜೆಡಿಎಸ್, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂರು ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಶಾಂತಿಯುತ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ತಳ್ಳಾಟ ನೂಕಾಟ ಕೂಡ ನಡೆಯಿತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿ ಉತ್ತರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹಾಗೂ ಚುನಾ ವಣಾಧಿಕಾರಿಗಳು ಅಪಾರ್ಟ್ ಮೆಂಟ್ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.