![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 27, 2021, 2:13 PM IST
ಬೆಂಗಳೂರು; ರಾಜ್ಯದ ವಿವಿಧೆಡೆಗಳಲ್ಲಿಇರುವ ನೌಕರರ ರಾಜ್ಯ ವಿಮಾ ನಿಗಮ(ಇಎಸ್‌ಐ ) ದ ಆಸ್ಪತ್ರೆಗಳಲ್ಲಿಕೋ ವಿಡ್-19 ಸೋಂಕಿತರಿಗೆಆದ್ಯತೆ ಯ ಮೇರೆಗೆ ಚಿಕಿತ್ಸೆನೀಡಲು ಆಸ್ಪತ್ರೆಗಳ ಅವಶ್ಯಕತೆಪೂರೈಕೆಗೆ ಅನುವಾಗುವಂತೆ ಜಿಲ್ಲಾ ಮಟ್ಟದ ಸಮಿತಿಗಳ ರಚಿಸಲು ಕಾರ್ಮಿಕ ಸಚಿವ ಶಿವರಾಂಹೆಬ್ಟಾರ್ ಅಧಿಕಾರಿಗಳಿಗೆ ಸೂಚನೆ ನೀಡಿ ದರು.
ನಗರದ ಇಂದಿರಾನಗರದ 300ಹಾಸಿಗೆಗಳ ಇಎಸ್‌ಐ ಆಸ್ಪತ್ರೆಗೆ ಬುಧವಾರಭೇಟಿ ನೀಡಿ ಕೋವಿಡ್-19 ಸೋಂಕಿತರಿಗೆನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ವಿವಿಧ ಜಿಲ್ಲೆ ಗಳಲ್ಲಿ ಇರುವ ಇಎಸ್‌ಐಆಸ್ಪತ್ರೆಗಳಲ್ಲಿ ಪ್ರಸ್ತುತ ಲಭ್ಯಇರುವ ಸೌಕರ್ಯಗಳನ್ನುಬಳಸಿಕೊಂಡು ಕೊರೋನಾಸೋಂಕಿತರಿಗೆ ಉತ್ತಮ ಚಿಕಿತ್ಸೆನೀಡುವಂತೆ ಹಾಗೂ ಅಗತ್ಯಇರುವ ವೈದ್ಯಕೀಯ ವ್ಯವಸ್ಥೆ ಕುರಿತುಸಮಿತಿಗಳ ಮೂಲಕ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.