ಅಂತಾರಾಜ್ಯ ಪ್ರಯಾಣಕ್ಕೆ ಬಸ್ ಸಹಾಯವಾಣಿ
Team Udayavani, May 11, 2020, 7:55 AM IST
ಬೆಂಗಳೂರು: ಸೇವಾಸಿಂಧು ಇ-ಪಾಸ್ ಹೊಂದಿರುವವರಿಗೆ ಅಂತಾರಾಜ್ಯ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಎಸ್ ಆರ್‌ಟಿಸಿ ಸೋಮವಾರ ಮೇ 11ರಿಂದ ಸಹಾಯವಾಣಿ ಆರಂಭಿಸುತ್ತಿದೆ. ಲಾಕ್‌ಡೌನ್ ಹಿನ್ನೆಲೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ತೆರಳಲು ಸೇವಾಸಿಂಧು ಇ-ಪಾಸ್ ಪಡೆದ ಪ್ರಯಾಣಿಕರ ಮಾಹಿತಿ ಪಡೆಯಲು ಹಾಗೂ ಪ್ರಯಾಣಿಕರಿಗೆ ಸೂಕ್ತ ಮಾಹಿತಿಯನ್ನು ಈ ಸಹಾಯವಾಣಿ ಮೂಲಕ ನೀಡಲಾಗುತ್ತದೆ.
ಮಾಹಿತಿ ಅಗತ್ಯವಿರುವ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಬಹುದು. ಪ್ರಯಾಣಿಕರ ಮಾಹಿತಿ ಪಡೆದ ನಂತರ ಬಸ್‌ಗಳ ಕಾರ್ಯಾಚರಣೆ ದಿನಾಂಕ ತಿಳಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ:ತಮಿಳುನಾಡು – ಪಾಂಡಿಚೇರಿ: 7760990100, 7760990560, 7760990034, ಆಂಧ್ರಪ್ರದೇಶ -ತೆಲಂಗಾಣ ರಾಜ್ಯ: 7760990561, 7760990532, 7760990955, ಕೇರಳ 7760990287, 7760990988ಕ್ಕೆ ಸಂಪರ್ಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.