ಆಡಳಿತಾಧಿಕಾರಿಗೆ ಸಾಲ ವಸೂಲಾತಿ ಅಧಿಕಾರ: ಹೈಕೋರ್ಟ್ ಆದೇಶ
Team Udayavani, Jul 24, 2021, 4:45 PM IST
ಬೆಂಗಳೂರು: ಶ್ರೀ ಗುರು ಸಾರ್ವಭೌಮ ಕ್ರೆಡಿಟ್‌ಕೋ-ಅಪರೇಟಿವ್ ಲಿಮಿಟೆಡ್‌ನ ಅವಧಿ ಮುಗಿದ ಠೇವಣಿಗಳನವೀಕರಣ, ಸಾಲ ವಸೂಲಾತಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ ಕೆಲವು ಅಧಿಕಾರಗಳನ್ನು ಆಡಳಿತಾಧಿಕಾರಿ ಕೆ.ಎಸ್.ಶ್ಯಾಮ್‌ಪ್ರಸಾದ್ ಅವರಿಗೆನೀಡಿ ಹೈಕೋರ್ಟ್‌ಆದೇಶಿಸಿದೆ.
ಈ ಸಂಬಂಧಸಲ್ಲಿಸಲಾಗಿರುವ ವಿವಿಧಸಾರ್ವಜನಿಕ ಹಿತಾಸಕ್ತಿಅರ್ಜಿಗಳ ವಿಚಾರಣೆನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂನ್ಯಾ. ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠಶುಕ್ರವಾರ ಈ ಮಧ್ಯಂತರ ಆದೇಶ ಹೊರಡಿಸಿತು.ಆಡಳಿತಾಧಿಕಾರಿ ಕಾನೂನು ಪ್ರಕಾರ ಸಹಕಾರಿ ಸಂಸೆ §ಯಿಂದ ಸಾಲಪಡೆದವರಿಗೆ ನೋಟಿಸ್‌ಗಳನ್ನು ಜಾರಿಗೊಳಿಸಿ ಸಾಲ ವಸೂಲಾತಿಪ್ರಕ್ರಿಯೆಯನ್ನು ಆರಂಭಿಸ ಬಹುದು.
ಒಂದು ವೇಳೆ ಯಾರಾದರೂ ಸಾಲಗಾರರು ಸಾಲ ಮರುಪಾವತಿಗೆ ಮುಂದೆ ಬಂದರೆ ಅಂತಹಸಂದರ್ಭದಲ್ಲಿ ನ್ಯಾಯಾಲಯದ ಅನುಮತಿ ಪಡೆದು ಹಣವನ್ನುಸ್ವೀಕರಿಸಬೇಕು, ಅಗತ್ಯ ದಾಖಲೆಗಳಲ್ಲಿ ಸೃಷ್ಟಿಸಬೇಕು ಮತ್ತು ತಾತ್ಕಾಲಿಕತೀರುವಳಿ ಪ್ರಮಾಣ ಪತ್ರಗಳನ್ನು ವಿತರಿಸಬೇಕು. ಸಾಲಗಾರರಿಂದ ಸ್ವೀಕರಿಸಲಾದ ಹಣವನ್ನು ಸಕ್ಷಮ ಪ್ರಾಧಿಕಾರದ ಮೂಲಕ ಸಹಕಾರಿಬ್ಯಾಂಕ್ ನ ಖಾತೆಗೆ ಜಮೆ ಮಾಡಬೇಕು ಎಂದು ನ್ಯಾಯಾಲಯಮಧ್ಯಂತರ ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.