ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ
Team Udayavani, Nov 17, 2021, 3:13 PM IST
ಬೆಂಗಳೂರು: ಅವಧಿ ಪೂರ್ಣಗೊಂಡು ಚುನಾವಣೆ ಬಾಕಿ ಇದ್ದ ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ 2021ರ ಡಿಸೆಂಬರ್ 30 ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.
ಅವಧಿ ಮುಕ್ತಾಯಗೊಂಡ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ:- ಡಿ.18ಕ್ಕೆ ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್
ನವೆಂಬರ್ 26ರೊಳಗೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು. ಬಳಿಕ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಬೇಕು. ಡಿ.30ರೊಳಗೆ ಚುನಾವಣೆ ಮುಗಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.