ಹೈಕೋರ್ಟ್ ವಿಶೇಷ ಕಲಾಪ ಕಾರ್ಯಾರಂಭ
Team Udayavani, Feb 12, 2019, 1:10 AM IST
ಬೆಂಗಳೂರು: ಮೋಟಾರು ವಾಹನ ಕಾಯ್ದೆ ವ್ಯಾಪ್ತಿಗೆ ಬರುವ ಪ್ರಕರಣಗಳ ವಿಚಾರಣೆಗಾಗಿ ಸೋಮವಾರದಿಂದ (ಫೆ.11) ಹೈಕೋರ್ಟ್‌ನ ನಾಲ್ಕು ವಿಶೇಷ ಪೀಠಗಳು ಕಾರ್ಯಾರಂಭ ಮಾಡಿವೆ. ಈ ಕುರಿತು ಹೈಕೋರ್ಟ್‌ನ ನ್ಯಾಯಾಂಗ ರಿಜಿಸ್ಟ್ರಾರ್ ಫೆ.8ರಂದು ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಪ್ರಧಾನ ಪೀಠದಲ್ಲಿ ಸೋಮವಾರದಿಂದ ಶುಕ್ರವಾರದ ವರೆಗೆ ಸಂಜೆ 5 ಗಂಟೆಯಿಂದ 6 ಗಂಟೆಯ ವರಗೆ ಹಾಗೂ ಸಾರ್ವಜನಿಕ ರಜಾ ದಿನವಾದ ಎರಡನೇ ಶನಿವಾರ ಹೊರತು ಪಡಿಸಿ ಉಳಿದ ಶನಿವಾರಗಳಂದು ಬೆಳಗ್ಗೆ 10.30ರಿಂದ ಸಂಜೆ 4.45ರ ವರೆಗೆ ವಿಶೇಷ ಪೀಠಗಳು ಕಾರ್ಯನಿರ್ವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.