ಶಾಸಕ ಆರ್‌.ವಿ.ದೇವರಾಜ್‌ಗೆ ಹೈ ನೋಟಿಸ್‌


Team Udayavani, Feb 16, 2018, 12:51 PM IST

shasaka.jpg

ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂ ಸಿ ನಾಲ್ವರು ವ್ಯಾಪಾರಿಗಳಿಗೆ ಕೆ.ಆರ್‌.ಮಾರ್ಕೆಟ್‌ನಲ್ಲಿ ಮಳಿಗೆ ತೆರೆಯಲು ಅವಕಾಶ ಮಾಡಿಕೊಟ್ಟ ಪ್ರಕರಣ ಸಂಬಂಧ ಚಿಕ್ಕಪೇಟೆ ಕಾಂಗ್ರೆಸ್‌ ಶಾಸಕ ಆರ್‌.ವಿ. ದೇವರಾಜ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಕಾನೂನುಬಾಹಿರವಾಗಿ ಮಳಿಗೆ ತೆರೆಯಲು ಅವಕಾಶ ಮಾಡಿಕೊಟ್ಟ ಬಿಬಿಎಂಪಿ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ  ಏಕಸದಸ್ಯ ಪೀಠ, ನ್ಯಾಯಾಲಯದ ಆದೇಶ ಉಲ್ಲಂ ಸಿದ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಏಕೆ ಜರುಗಿಸಬಾರದು ಎಂದು ಪ್ರಶ್ನಿಸಿ ಶಾಸಕ ಆರ್‌.ವಿ.ದೇವರಾಜ್‌, ಬಿಬಿಎಂಪಿ ಆಯುಕ್ತರು, ಕೆ.ಆರ್‌.ಮಾರ್ಕೆಟ್‌ ವಿಭಾಗದ ಸಹಾಯಕ ಆಯುಕ್ತರು, ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯರಿಗೆ ನೋಟಿಸ್‌ ಜಾರಿಗೊಳಿಸಿದೆ.

ಕೋರ್ಟ್‌ ಆದೇಶ ಉಲ್ಲಂ ಸಿ ಶಾಸಕ ದೇವರಾಜ್‌ ಶಿಫಾರಸ್ಸಿನಂತೆ ಸ್ಥಾಯಿ ಸಮಿತಿ ನಿರ್ಣಯ ಕೈಗೊಂಡು ನಾಲ್ವರು ವ್ಯಾಪಾರಿಗಳಿಗೆ ಕಾನೂನುಬಾಹಿರವಾಗಿ ತರಕಾರಿ ಹಾಗೂ ಹಣ್ಣಿನ ಮಳಿಗೆ ನಡೆಸಲು ನಾಲ್ವರು ವ್ಯಾಪಾರಿಗಳಿಗೆ ಅವಕಾಶ ನೀಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರು  ದಾಖಲೆ ಸಲ್ಲಿಸಿದ್ದರು.

ಈ ಅಂಶವನ್ನು ಪರಿಗಣಿಸಿದ ನ್ಯಾಯಪೀಠ, ಶಾಸಕ ಆರ್‌.ವಿ ದೇವರಾಜ್‌, ನಿರ್ಣಯಕ್ಕೆ  ಸಹಿಮಾಡಿದ್ದ ಸ್ಥಾಯಿ ಸಮಿತಿ ಸದಸ್ಯರಾದ ಎಂ. ಗಾಯಿತ್ರಿ, ಪ್ರತಿಭಾ ಧನರಾಜ್‌ , ಡಿ.ಜಿ ತೇಜಸ್ವಿನಿ ಸೀತಾರಾಮಯ್ಯ, ನಳಿನಿ ಎಂ ಮಂಜು, ಬಿಎಂ ಶೋಭಾ ಮುನಿರಾಂ, ಸರಸ್ವತಮ್ಮ,  ಕೆ. ನಾಗಭೂಷಣ್‌, ಚಂದ್ರಪ್ಪ, ಆರ್‌ ಪದ್ಮಾವತಿ ಅಮರ್‌ನಾಥ್‌ಗೆ  ನೋಟಿಸ್‌ ಜಾರಿಗೊಳಿಸಿದ್ದು, ಸಿವಿಲ್‌  ನ್ಯಾಯಾಂಗ ನಿಂದನೆ ಕೇಸು ದಾಖಲಿಸಿಕೊಳ್ಳಲು ವಿಭಾಗೀಯ ಪೀಠಕ್ಕೆ ಕೋರಿದೆ.

ಕೆ.ಆರ್‌ ಮಾರ್ಕೆಟ್‌ ಹಾಗೂ ಕಲಾಸಿಪಾಳ್ಯ ಮಾರ್ಕೆಟ್‌ನಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಹಣ್ಣು ಹಾಗೂ ತರಕಾರಿ ಮಳಿಗೆ ನಡೆಸಲು ಅವಕಾಶ ನೀಡಬಾರದು ಎಂದು ನೀಡಿದ್ದ ಹೈಕೋರ್ಟ್‌ ಆದೇಶ ಉಲ್ಲಂ ಸಿ ಬಿಬಿಎಂಪಿ ಅಧಿಕಾರಿಗಳು ನಾಲ್ಕು ಮಳಿಗೆಗಳನ್ನು ನಡೆಸಲು ಅವಕಾಶ ನೀಡಿದ್ದಾರೆ ಎಂದು ಆಕ್ಷೇಪಿಸಿ ಪಿಸಿ ರವಿಪ್ರಕಾಶ್‌ ಸೇರಿದಂತೆ ಮತ್ತಿತರರು ಹೈಕೋರ್ಟ್‌ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಹೇಳಿಕೆಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.