ನವಯುಗ ಟೋಲ್‌ಗೆ ಭದ್ರತೆ ನೀಡುವಂತೆ ಹೈ ಸೂಚನೆ

Team Udayavani, Apr 24, 2018, 3:46 PM IST

highcourt4.jpg

ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ ರಸ್ತೆಯ ನವಯುಗ ಟೋಲ್‌ಗೆ ಪೊಲೀಸ್‌ ಭದ್ರತೆ ನೀಡುವಂತೆ ನಗರ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಟೋಲ್‌ ದರ ಹೆಚ್ಚಳದಿಂದ ವಾಹನ ಚಾಲಕರು ಅಸಹಕಾರ ತೋರುತ್ತಿದ್ದಾರೆ. ಹೀಗಾಗಿ ಸೂಕ್ತ ಭದ್ರತೆ ನೀಡುವಂತೆ ನಗರ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ನವಯುಗ ಟೋಲ್‌ ಕಂಪನಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾ. ರಾಘವೇಂದ್ರ ಎಸ್‌.ಚೌಹಾಣ್‌ ಅವರಿದ್ದ ಏಕಸದಸ್ಯ ಪೀಠ, ಟೋಲ್‌ ಸಿಬ್ಬಂದಿ ಯಾವುದೇ ಗಲಾಟೆಗಳಿಲ್ಲದೆ ಶುಲ್ಕ ಸಂಗ್ರಹಿಸಲು ಅಗತ್ಯವಿರುವಷ್ಟು ಭದ್ರತೆ ನೀಡುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಆದೇಶಿಸಿತು.

ವಿಚಾರಣೆ ವೇಳೆ  ಅರ್ಜಿದಾರರ ಪರ ವಕೀಲರು ವಾದಿಸಿ, ಇತ್ತೀಚೆಗೆ ಟೋಲ್‌ ದರ ಹೆಚ್ಚಳದಿಂದ ವಾಹನ ಚಾಲಕರು ತೀವ್ರ ಅಸಮಧಾನ ತೋರುತ್ತಿದ್ದು, ಆಗಾಗ್ಗೆ ಸಿಬ್ಬಂದಿ ಜೊತೆ ಗಲಾಟೆಗಳಾಗುತ್ತಿವೆ. ಹೀಗಾಗಿ ಸೂಕ್ತ ಭದ್ರತೆ ನೀಡುವಂತೆ  ಚಿಕ್ಕಜಾಲ ಠಾಣೆ ಪೊಲೀಸರಿಗೆ ಮನವಿ ಮಾಡಲಾಗಿತ್ತು.

ಆದರೆ, ಚುನಾವಣಾ ಭದ್ರತೆಗೆ ಸಾಕಷ್ಟು ಸಿಬ್ಬಂದಿ ನಿಯೋಜನೆಗೊಂಡಿರುವುದರಿಂದ ಅಗತ್ಯ ಸಿಬ್ಬಂದಿ ಸದ್ಯಕ್ಕೆ  ಭದ್ರತೆಗೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಪರಿಣಾಮ ವಾಹನ ಚಾಲಕರ ಅಸಹಕಾರದಿಂದ ಪ್ರತಿದಿನ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಹೀಗಾಗಿ ಕೂಡಲೇ ಪೊಲೀಸ್‌ ಭದ್ರತೆ ಕಲ್ಪಿಸಲು ಆದೇಶಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. 

ಟಾಪ್ ನ್ಯೂಸ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.