ಹೆದ್ದಾರಿ ಬಾರ್‌ಗಿಲ್ಲ ನಿರ್ಬಂಧ: ಪರವಾನಗಿ ನವೀಕರಣಕ್ಕೆ ಆದೇಶ


Team Udayavani, Aug 25, 2017, 6:50 AM IST

National-Highway-Alcohol.jpg

ಬೆಂಗಳೂರು: ಮಹಾನಗರ, ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮಧ್ಯೆ ಹಾದುಹೋಗಿ ರುವ ರಾಷ್ಟ್ರೀಯ ಹೆದ್ದಾರಿ ಮದ್ಯ
ದಂಗಡಿಗಳಿಗೆ ಸುಪ್ರೀಂ ಕೋರ್ಟ್‌ ಆದೇಶ ಅನ್ವಯವಾಗುವುದಿಲ್ಲ ಎಂಬ ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಆ ಭಾಗದ ಬಾರ್‌ ಮಾಲೀಕರು ತಮ್ಮ ಪರವಾನಗಿ ನವೀಕರಿಸಿಕೊಳ್ಳಬೇಕೆಂದು ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಆದೇಶದಿಂದ ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆ ಸೇರಿ ರಾಜ್ಯದ ನಗರ, ಪಟ್ಟಣ ಪ್ರದೇಶದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕದ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ. 2016ರ ಡಿ. 15ರಂದು ಸುಪ್ರೀಂಕೋರ್ಟ್‌ ತನ್ನ ಆದೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ 500 ಮೀಟರ್‌ ವ್ಯಾಪ್ತಿಯಲ್ಲಿರುವ ಬಾರ್‌ ಪರವಾನಗಿಗಳನ್ನು ರದ್ದು ಪಡಿಸುವಂತೆ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ನಗರ ಸ್ಥಳೀಯ ರಸ್ತೆಗಳಾಗಿ ಪರಿವರ್ತಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿತ್ತು.

ಆದರೆ, ಕೇಂದ್ರ ಹೆದ್ದಾರಿ ನಿಯಮ ಬದಲಿಸಲು ನಿರಾಕರಿಸಿತ್ತು. ಬಾರ್‌ ಮಾಲೀಕರು ಸುಪ್ರೀಂಕೋರ್ಟ್‌ನಲ್ಲಿ ಆದೇಶದ ಪುನರ್‌ ಪರಿಶೀಲನೆಗೆ ಮನವಿ ಮಾಡಿಕೊಂಡಿದ್ದರು. ಅವರ ಮನವಿ ಹಿನ್ನೆಲೆಯಲ್ಲಿ ಸುಪ್ರೀಂ ಆ. 23 ರಂದು ಮಹಾನಗರ, ನಗರ ಪ್ರದೇಶದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರುವ ಬಾರ್‌ಗಳಿಗೆ 500 ಮೀಟರ್‌ ವ್ಯಾಪ್ತಿಗೊಳಪಡುವ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.