ಉದ್ಯೋಗಕ್ಕಾಗಿ ಓಟ ಆಂದೋಲನಕ್ಕೆ ಹಿರೇಮಠ ಬೆಂಬಲ
Team Udayavani, Jan 14, 2018, 11:42 AM IST
ಬೆಂಗಳೂರು: ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಯುವ ಜನರು ನಡೆಸುತ್ತಿರುವ “ಉದ್ಯೋಗಕ್ಕಾಗಿ ಓಟ’ ಆಂದೋಲನಕ್ಕೆ ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಮಹಾಮೈತ್ರಿಯ ಸಂಚಾಲಕ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಅತಿದೊಡ್ಡ ಸಮಸ್ಯೆಯಾಗಿದ್ದು, ಸ್ವಾರ್ಥ ಮತ್ತು ಧರ್ಮ ರಾಜಕಾರಣದಲ್ಲಿ ಮುಳುಗಿರುವ ಪಕ್ಷಗಳ ವಿರುದ್ಧ, ಚುನಾವಣೆಯ ಹಿನ್ನೆಲೆಯಲ್ಲಿ ಯುವಕರು ಆಂದೋಲನ ನಡೆಸುತ್ತಿರುವುದು ಸರಿಯಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಸೃಷ್ಟಿಯಾಗಿರುವುದು 4 ಲಕ್ಷ ಉದ್ಯೋಗಗಳು ಮಾತ್ರ. ಜತೆಗೆ ನೋಟು ಅಪಮೌಲಿಕರಣ ಮತ್ತು ಜಿಎಸ್‌ಟಿ ಜಾರಿಯಿಂದ 4 ಲಕ್ಷಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದು ಇದಕ್ಕೆ ಯಾರು ಹೋಣೆ ಎಂದರು.
ಗ್ರಾಮೀಣ ಭಾಗದ ಯುವಕರಿಗೆ ತಮ್ಮ ಗ್ರಾಮಗಳಲ್ಲಿಯೇ ಉದ್ಯೋಗ ಸೃಷ್ಟಿಸಿ ಸ್ವಾವಲಂಬಿಗಳನ್ನಾಗಿಸಲು ಸರ್ಕಾರಗಳು ನೂತನ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.