ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬ ವೇಣುಗೋಪಾಲ್‌ಗೆ ಎಚ್‌ಕೆಪಿ ಕ್ಲಾಸ್‌

Team Udayavani, Feb 19, 2020, 3:09 AM IST

kkp-venu

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕತ್ವದ ಗೊಂದಲ ನಿವಾರಿಸುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಹೈಕ ಮಾಂಡ್‌ ಮೇಲೆ ರಾಜ್ಯ ಹಿರಿಯ ಕಾಂಗ್ರೆಸ್‌ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ನೇರವಾಗಿ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣು ಗೋಪಾಲ್‌ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಅನೇಕ ಘಟನೆಗಳು ನಡೆಯುತ್ತಿದ್ದು, ಸಿಎಎ ವಿರುದ್ಧ ಸಾರ್ವ ಜನಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಪಕ್ಷ ನಾಯಕತ್ವ ಇಲ್ಲದೇ ಇರುವುದು ಸಾರ್ವಜನಿಕರಿಗೆ ಪಕ್ಷದ ಮೇಲೆ ವಿಶ್ವಾಸ ಮೂಡದಂತಾಗಿದೆ ಎಂದು ಹಿರಿಯ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಎಚ್‌.ಕೆ. ಪಾಟೀಲ್‌ ಇತ್ತೀಚೆಗೆ ದೆಹಲಿ ಯಲ್ಲಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡದೇ ಮಹತ್ವದ ಹುದ್ದೆ ಯಲ್ಲಿ ಖಾಲಿ ಇಟ್ಟುಕೊಂಡು ವಿಳಂಬ ನೀತಿ ಅನುಸರಿಸುತ್ತಿರುವ ಹೈಕಮಾಂಡ್‌ ನಡೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಆಡಳಿತಾತ್ಮಕವಾಗಿ ವೈಫ‌ಲ್ಯ ಕಂಡಿದ್ದು, ಪೊಲೀಸ್‌ ವ್ಯವಸ್ಥೆ ದುರ್ಬಳಕೆ ಮಾಡಿ ಕೊಳ್ಳುತ್ತಿದೆ. ಸಿಎಎ ವಿರುದ್ಧ ಸಾರ್ವ ಜನಿಕರು ಹೋರಾಟ ಮಾಡುತ್ತಿದ್ದು, ವಿಶೇಷವಾಗಿ ಅಲ್ಪ ಸಂಖ್ಯಾತ ಸಮುದಾಯದವರು ಬೀದಿ ಗಿಳಿದು ಹೋರಾಟ ಮಾಡುತ್ತಿದ್ದು, ಪಕ್ಷ ಅವರ ಬೆಂಬಲಕ್ಕೆ ನಿಲ್ಲದಿರುವುದು ಆ ಸಮುದಾಯದ ಆಕ್ರೋಶಕ್ಕೆ ಕಾರಣ ವಾಗಿದೆ. ಯಾರನ್ನೋ ರಕ್ಷಿಸಲು ಪಕ್ಷವನ್ನು ಶೂನ್ಯ ಸ್ಥಿತಿಯಲ್ಲಿಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗುತ್ತಿದೆ.

ಲೋಕಸಭೆ ಚುನಾವಣೆಯ ನಂತರ ಕಾರಣವಿಲ್ಲದೇ ಪಕ್ಷದ ಪದಾಧಿಕಾರಿ ಗಳನ್ನು ತೆಗೆದು ಹಾಕಲಾಗಿದ್ದು ಕಳೆದ ಎರಡು ತಿಂಗಳಿನಿಂದ ಅಧ್ಯಕ್ಷರಿಲ್ಲದೇ ಪಕ್ಷ ಸಂಘಟಿತ ಹೋರಾಟ ನಡೆಸಲು ಸಾಧ್ಯವಾಗದಂತಾಗಿದೆ. ಸೂಕ್ತ ಕಾರಣ ಇಲ್ಲದೇ ವಿಳಂಬ ಮಾಡುವುದರಿಂದ ಪಕ್ಷಕ್ಕೆ ನಷ್ಟವಾಗಲಿದ್ದು, ಈ ಬಗ್ಗೆ ಹೈಕಮಾಂಡ್‌ ಶೀಘ್ರ ತೀರ್ಮಾನ ಕೈಗೊಳ್ಳಬೇಕು ಎಂದು ಎಚ್‌.ಕೆ. ಪಾಟೀಲ್‌ ವೇಣುಗೋಪಾಲ್‌ ಅವರಿಗೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.