ಎಚ್‌.ಎಂ.ರೇವಣ್ಣ ಹಿಂದುಳಿದ ವರ್ಗಗಳ ನಾಯಕ: ಸಚಿವ ರೋಷನ್‌ಬೇಗ್‌

Team Udayavani, Sep 17, 2017, 10:41 AM IST

Minister-Roshan-Baig.jpg

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರದ ಹಿಂದುಳಿದ ವರ್ಗಗಳ ನಾಯಕ ಎಚ್‌. ಎಂ.ರೇವಣ್ಣ ಎಂದು ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌ ಹೇಳಿದ್ದಾರೆ.

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ನೂತನ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ
ಅವರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೇವಣ್ಣ ಅವರು ಕುರುಬ ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಹೊಂದಿರುವ ನಾಯಕ. ಅವರು ಈ ಹಿಂದೆಯೇ ಸಚಿವ ಸಂಪುಟ ದರ್ಜೆ ಸಚಿವರಾಗಬೇಕಿತ್ತು. ಆದರೆ, ಅವರು ವಂಚಿತರಾದರು. ಆಗ ನನಗೂ ಬೇಸರವಾಗಿತ್ತು ಎಂದರು.

ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಮಾತನಾಡಿ, ಪಕ್ಷಕ್ಕಾಗಿ ನೈತಿಕವಾಗಿ ದುಡಿಯುತ್ತಿರುವವರಿಗೆ
ಸ್ಥಾನಮಾನ ಸಿಗುವಲ್ಲಿ ತಡವಾಗುತ್ತದೆ. ರೇವಣ್ಣ ಅವರು ತಡವಾಗಿಯಾದರೂ ಸಚಿವರಾಗಿರುವುದು ಸಂತಸ ತಂದಿದೆ.
ಹಿಂದುಳಿದ ಜನಾಂಗದ ಪ್ರಗತಿಗೆ ಅವರು ಶ್ರಮಿಸಲಿ ಎಂದು ಹೇಳಿದರು. ಒಕ್ಕೂಟದ ಅಧ್ಯಕ್ಷ ಡಾ.ಬಿ.ಕೆ.ರವಿ, ಡಿ.ದೇವರಾಜ ಅರಸು ಶತಮಾನೋತ್ಸವ ಸಮಿತಿ ಉಪಾಧ್ಯಕ್ಷ ಕೆ.ಎಂ.ನಾಗರಾಜ…, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ದಲಿತ ಕವಿ ಸಿದ್ದಲಿಂಗಯ್ಯ, ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ್‌ ಮಹಾಲಿಂಗಪ್ಪ ಲಾತೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.