ಕ್ಷೇತ್ರದ ಸರ್ವತೋಮುಖಪ್ರಗತಿಗೆ ಪ್ರಾಮಾಣಿಕ ಶ್ರಮ
Team Udayavani, May 10, 2018, 11:09 AM IST
ಕೆ.ಆರ್.ಪುರ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಿ.ಎ.ಗೋಪಾಲ್, ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಬಿರುಸಿನ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಗೋಪಾಲ್ ಅವರು, ರಾಜಕೀಯಕ್ಕೆ ನಾನು ಹೊಸಬನಲ್ಲ ನನ್ನ ಅಣ್ಣ, ಮಾಜಿ ಸಚಿವ ದಿ ಎ. ಕೃಷ್ಣಪ್ಪ ಮೂವತ್ತು ವರ್ಷಗಳ ಕಾಲ ರಾಜಕೀಯ ಸೇವೆ ಮಾಡಿದ್ದಾರೆ.
ಅವರ ಅಭಿವೃದ್ಧಿ ಕಾರ್ಯಗಳು, ರಾಜಕೀಯ ಇಚ್ಚಾಶಕ್ಕಿ ನನಗೆ ಪ್ರೇರಣೆಯಾಗಿದ್ದು, ಜನರ ಸೇವೆಗಾಗಿ ಜೀವನ ಮುಡಿಪಾಗಿ ಡುತ್ತೇನೆ. ಜನರ ನಾಡಿ ಮಿಡಿತ ತಿಳಿದು ಕೊಂಡು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸು ತ್ತೇನೆ.
ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಿ ಸುಸಜ್ಜಿತ ಆಸ್ಪತ್ರೆಗಳ ನಿರ್ಮಾಣ, ಶಿಕ್ಷಣಕ್ಕೆ, ನಿರುದ್ಯೋಗ ಸಮಸ್ಯೆ ಪರಿಹಾರ ಸೇರಿ, ಸಮರ್ಪಕ ಕುಡಿಯುವ ನೀರು, ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನನ್ನದಾಗಿದ್ದು, ಮತದಾರರು ನನ್ನ ಮೇಲೆ ವಿಶ್ವಾಸವಿರಿಸಿ ಮತ ನೀಡಬೇಕು ಎಂದು ಕೋರಿದರು.
ಕಳೆದ 10 ವರ್ಷಗಳಲ್ಲಿ ಹೇಳಿಕೊಳ್ಳುವಂಥ ಅಭಿವೃದ್ಧಿ ಕೆಲಸಗಳಾಗಿಲ್ಲ. ಜನತೆ ಈಗಾಗಲೇ ಎರಡೂ ಪಕ್ಷಗಳ
ಕಾರ್ಯವೈಖರಿ ನೋಡಿ ಬೇಸತ್ತಿದ್ದಾರೆ. ಈ ಬಾರಿ ಜನರ ಒಲವು ಜೆಡಿಎಸ್ ಪರವಾಗಿದ್ದು, ಕುಮಾರ ಸ್ವಾಮಿಯವರು
ಮುಖ್ಯಮಂತ್ರಿಯಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.