ಪ್ರಧಾನಿ ಬಗ್ಗೆ ಗೌರವ ಇದೆ: ಬೇಗ್
Team Udayavani, Oct 14, 2017, 7:25 AM IST
ಬೆಂಗಳೂರು: “ಪ್ರಧಾನಿ ಮೋದಿ ಬಗ್ಗೆ ನನಗೆ ಗೌರವ ಇದೆ. ಅವರ ಬಗ್ಗೆ ಯಾವತ್ತೂ ಕೆಟ್ಟ ಪದ ಬಳಕೆ ಮಾಡಲ್ಲ’ ಎಂದು ಸಚಿವ ರೋಶನ್ ಬೇಗ್ ಹೇಳಿದ್ದಾರೆ.
ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿದ್ದು, ನನಗೆ ಸಂಪೂರ್ಣ ತಮಿಳು ಭಾಷೆ ಬರುವುದಿಲ್ಲ. ಅಲ್ಪ ಸ್ವಲ್ಪ ತಮಿಳು ಭಾಷೆಯಲ್ಲಿ ಮಾತನಾಡಿದ್ದೇನೆ. ಪ್ರಧಾನಿ ಬಗ್ಗೆ ನನಗೆ ಗೌರವ ಇದೆ. ರಾಜ್ಯ ಬಿಜೆಪಿ ನಾಯಕರು ಪ್ರತಿ ದಿನ ಕಾಂಗ್ರೆಸ್ ನಾಯಕರ ಬಗ್ಗೆ ನಿರಂತರ ಆರೋಪ ಮಾಡುತ್ತಿದ್ದಾರೆ. ಈಗ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ರೋಶನ್ ಬೇಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.