30ರಂದು ರಾಜೀವಗಾಂಧಿ ವಿವಿ ಘಟಿಕೋತ್ಸವ: ನಿರ್ಮಲಾನಂದ ಶ್ರೀಗೆ ಗೌರವ ಡಾಕ್ಟರೇಟ್ ಪುರಸ್ಕಾರ
Team Udayavani, Apr 28, 2022, 1:16 PM IST
ಬೆಂಗಳೂರು: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವ ಏ.30ರಂದು ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ. ಎಂ.ಕೆ.ರಮೇಶ್ ಅವರು, ಘಟಿಕೋತ್ಸವ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿ, ಡಾ.ಬಿ.ಎಸ್. ಗಂಗಾಧರ್ ಮತ್ತು ಡಾ. ರಾಜನ್ ದೇಶಪಾಂಡೆ ಅವರಿಗೆ ಗೌರವ ಡಾಕ್ಟರೇಟ್ ಪದವಿ ‘ಡಾಕ್ಟರ್ ಆಫ್ ಸೈನ್ಸ್’ ಪ್ರದಾನ ಮಾಡಲಾಗುತ್ತದೆ ಎಂದರು.
ಇದನ್ನೂ ಓದಿ:ಕನ್ನಡ ಭವನಕ್ಕೆ ಪೀಠೊಪಕರಣಗಳಿಗೆ ಅನುದಾನ ನೀಡಲು ಮನವಿ
83 ಚಿನ್ನದ ಪದಕ ಸೇರಿ 43,883 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ
UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.