ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Aug 7, 2022, 7:28 AM IST
ಮೇಷ
ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.
ವೃಷಭ
ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ.
ಮಿಥುನ
ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ಆರ್ಥಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.
ಕಟಕ
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು.ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ. ಮಧ್ಯಮ ಧನಾರ್ಜನೆಯ ಸುಖ.
ಸಿಂಹ
ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ತಾಳ್ಮೆಯ ನಡೆಯಿಂದ ಸಫಲತೆ. ಗೃಹೋಪ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಅನುಕೂಲ.
ಕನ್ಯಾ
ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿರಲಿ. ಉತ್ತಮ ಧನಾರ್ಜನೆ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ತುಲಾ
ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ. ಅನಾವಶ್ಯಕ ವಾಗ್ವಾದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ದಾಂಪತ್ಯ ತೃಪ್ತಿಕರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಶ್ಚಿಕ
ಬಂಧುಮಿತ್ರರ ಭೇಟಿ. ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೋನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ.
ಧನು
ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನ ಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಹೆಚ್ಚಿದ ಸುಖ.
ಮಕರ
ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳ ಸಫಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್ ಚತುರತೆಯ ವೈಖರಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ
ಸ್ಥಿರ ಉತ್ತಮ ಆರೋಗ್ಯ. ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಹೆಚ್ಚಿದ ವರಮಾನ. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರ ರಕ್ಷೆ ಲಭ್ಯ.
ಮೀನ
ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಿಂದ ಅನಿರೀಕ್ಷಿತ ಧನಾಗಮ. ಖರ್ಚುವೆಚ್ಚಗಳಲ್ಲಿ ಮುಂಜಾಗ್ರತೆ ವಹಿಸಿ. ದಾಂಪತ್ಯ ಸುಖ ವೃದ್ಧಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ. ನೂತನ ಮಿತ್ರರ ಭೇಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.