ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Aug 2, 2022, 7:22 AM IST
ಮೇಷ
ಪ್ರಜ್ಞೆ ಪ್ರತಿಭೆ ಬುದ್ಧಿವಂತಿಕೆ ಸಂದರ್ಭೋಚಿತ ನಡೆ ನುಡಿಯಿಂದ ನಾಯಕತ್ವ ಗುಣವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.
ವೃಷಭ
ಉತ್ತಮ ವಾಕ್ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.
ಮಿಥುನ
ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫಲತೆ.
ಕಟಕ
ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.
ಸಿಂಹ
ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರು ಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖ ಮಧ್ಯಮ.
ಕನ್ಯಾ
ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರುಹಿರಿಯರ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ತುಲಾ
ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಭ. ಇತ್ಯಾದಿ ಫಲ.
ವೃಶ್ಚಿಕ
ದೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.
ಧನು
ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮಕರ
ನಾಯಕತ್ವ ಗುಣವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ . ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.
ಕುಂಭ
ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.
ಮೀನ
ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೊರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನ ಸಂಚಯನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.