High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ


Team Udayavani, Sep 27, 2024, 12:52 PM IST

012

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿ ವಿಶೇಷ ಆತಿಥ್ಯ ನೀಡಿದ ಸಂದರ್ಭ ದಲ್ಲಿ ಅವರೊಂದಿಗೆ ಹರಟೆ ಹೊಡೆಯುತ್ತ ಕುಳಿತಿದ್ದ ಆರೋಪದಡಿ ಸಹ ಕೈದಿ ಶ್ರೀನಿವಾಸ್‌ ಅಲಿಯಾಸ್‌ ಕುಳ್ಳ ಸೀನ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು 2024ರ ಆಗಸ್ಟ್‌ 26ರಂದು ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ-2022ರ ಅನುಸಾರ ದಾಖಲಿಸಿರುವ ಎಫ್ಐಆರ್‌ ಹಾಗೂ ಆ ಸಂಬಂಧ 9ನೇ ಎಸಿಎಂಎಂ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸುವಂತೆ ಕೋರಿ ಶ್ರೀನಿವಾಸ್‌ ಅಲಿಯಾಸ್‌ ಕುಳ್ಳ ಸೀನ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿ, ಆರೋ ಪಗಳಿಗೂ ಮತ್ತು ದೂರಿನಲ್ಲಿ ದಾಖಲಿಸಿ ರುವ ಕಲಂಗಳಿಗೂ ತಾಳೆಯಾಗುವುದಿಲ್ಲ. ಅಂತೆಯೇ, ಜೈಲುಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಎಂದು ಒಂದು ಕಡೆ ಹೇಳಿದರೆ ಮತ್ತೂಂದೆಡೆ ಧೂಮಪಾನಕ್ಕೆ ಪ್ರತ್ಯೇಕ ಜಾಗದ ಅವಕಾಶ ಕಲ್ಪಿಸಲಾಗಿದೆ ಎಂಬ ತದ್ವಿರುದ್ಧ ನಿಯಮ ಜಾರಿಯಲ್ಲಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ಯಾವುದೇ ಧೂಮಪಾನ ಮಾಡುತ್ತಿರಲಿಲ್ಲ. ಹೀಗಾಗಿ, ಇವರ ವಿರುದ್ಧದ ಎಫ್ಐಆರ್‌ ಮತ್ತು ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣಕ್ಕೆ ತಡೆ ನೀಡಿ ವಿಚಾರಣೆ ಮುಂದೂಡಿತು.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.