ಪತ್ನಿಯ ಕೊಂದು ಪೊಲೀಸರಿಗೆ ಶರಣಾದ ಪತಿ

Team Udayavani, Nov 28, 2017, 12:17 PM IST

arrest2.jpg

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಶೀಲ ಶಂಕಿಸಿ ಪತಿಯೇ ಕತ್ತು ಹಿಸುಕಿ ನಂತರ ಚಾಕುವಿನಿಂದ ಇರಿದು ಕೊಂದ ಘಟನೆ ಪದ್ಮನಾಭನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ಆರೋಪಿ ತಾನೇ ಠಾಣೆಗೆ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.

ಪದ್ಮನಾಭನಗರದ ಇಂದಿರಾ (34) ಕೊಲೆಯಾದವರು. ಮಲ್ಲೇಶ್‌ ಪೊಲೀಸರಿಗೆ ಶರಣಾದ ಆರೋಪಿ. ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿ ಆಕೆ ಜತೆ ಭಾನುವಾರ ರಾತ್ರಿ ಜಗಳ ಮಲ್ಲೇಶ್‌ ಜಗಳ ತೆಗೆದಿದ್ದು, ಜಗಳ ವಿಕೋಪಕ್ಕೆ ಹೋಗಿ ಕೊಲೆಗೈದಿದ್ದು, ನಂತರ ತನ್ನ ತಪ್ಪಿನ ಅರಿವಾಗಿ ಬನಶಂಕರಿ ಠಾಣೆ ಪೊಲೀಸರಿಗೆ ಶರಣಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದರು: ಹನ್ನೆರಡು ವರ್ಷಗಳ ಹಿಂದೆ ಮಲ್ಲೇಶ್‌ ಮತ್ತು ಇಂದಿರಾ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದು, ಇವರಿಗೆ 7 ವರ್ಷದ ಹೆಣ್ಣು ಮಗು ಇದೆ. ಮಲ್ಲೇಶ್‌, ಏರ್‌ಟೆಲ್‌ ಸಿಮ್‌ ಸೇಲ್ಸ್‌ ಎಕ್ಸಿಕ್ಯೂಟಿವ್‌ ಆಗಿದ್ದು, ಇಂದಿರಾ ಕೂಡ ಖಾಸಗಿ ಕಂಪನಿಯ ಸೇಲ್ಸ್‌ ಎಕ್ಸಿಕ್ಯೂಟಿವ್‌ ಆಗಿದ್ದರು.

ಈ ಮಧ್ಯೆ ಪತ್ನಿ ನಡವಳಿಕೆಯಲ್ಲಿ ಬದಲಾವಣೆ ಗಮನಿಸಿದ್ದ ಮಲ್ಲೇಶ್‌, ಆಕೆ ಕಂಪನಿಯ ಅಧಿಕಾರಿಯೊಬ್ಬನ ಜತೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಶಂಕಿಸಿ ನಿತ್ಯ ಜಗಳ ಮಾಡುತ್ತಿದ್ದ. ಇಂದಿರಾ ಮತ್ತು ಕಂಪನಿಯ ಅಧಿಕಾರಿ ನಿರಂತರ ವಾಟ್ಸ್‌ಆ್ಯಪ್‌ ಚಾಟ್‌ ಮಾಡುತ್ತಿದ್ದರು. ಹೀಗೆ ಚಾಟ್‌ ಮಾಡಿದ್ದರ ವಿವರವನ್ನು ಅಧಿಕಾರಿಯ ಪತ್ನಿ, ಭಾನುವಾರ ಮಲ್ಲೇಶ್‌ಗೆ ವಾಟ್ಸ್‌ಆ್ಯಪ್‌ ಮಾಡಿದ್ದರು.

ಇದರಿಂದ ಆಕ್ರೋಶಗೊಂಡ ಮಲ್ಲೇಶ್‌, ಮನೆಗೆ ಬಂದು ಇಂದಿರಾ ಜತೆ ಜಗಳ ತೆಗೆದಿದ್ದಾನೆ. ನಂತರ ಆಕೆ ಮೇಲೆ ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿದ್ದಾನೆ. ಈ ವೇಳೆ ಅಸ್ವಸ್ಥಳಾದ ಇಂದಿರಾ ನೆಲಕ್ಕೆ ಬಿದ್ದಾಗ ಚಾಕುವಿನಿಂದ ಹೊಟ್ಟೆ ಹಾಗೂ ಇತರ ಭಾಗಗಳಿಗೆ ಮನಸೋ ಇಚ್ಚೆ ಇರಿದು ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವದೊಂದಿಗೆ ಇಡೀ ರಾತ್ರಿ ಕಳೆದ: ಭಾನುವಾರ ತಡರಾತ್ರಿ ಪತ್ನಿಯನ್ನು ಕೊಂದ ಆರೋಪಿ ಮಲ್ಲೇಶ್‌, ಪತ್ನಿಯ ಶವದೊಂದಿಗೆ ಇಡೀ ರಾತ್ರಿ ಕಳೆದಿದ್ದಾನೆ. “ಪೊಲೀಸರಿಗೆ ಶರಣಾಗುವುದಾ, ಬೇಡವಾ ಎಂಬ ಬಗ್ಗೆ ರಾತ್ರಿಯೆಲ್ಲಾ ಯೋಚಿಸಿರುವ ಆರೋಪಿ, ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬನಶಂಕರಿ ಪೊಲೀಸ್‌ ಠಾಣೆಗೆ ಹಾಜರಾಗಿ ಪತ್ನಿಯನ್ನು ಕೊಂದಿರುವುದಾಗಿ ತಿಳಿಸಿ ಶರಣಾಗಿದ್ದಾನೆ. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು, ಮಹಜರು ಮಾಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

rain

Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ

Recipe: ಭಿನ್ನ ರುಚಿಯ ದೋಸೆ ತಿನ್ನಬೇಕು ಅನ್ನಿಸಿದ್ರೆ ಈ ತರ ದೋಸೆ ಟ್ರೈ ಮಾಡಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.