ಆಶಾ ಕಾರ್ಯಕರ್ತೆಯರಿಗೆ 3 ಕೋಟಿ ಮೌಲ್ಯದ ಹೈಜೆನಿಕ್‌ ಕಿಟ್‌ ಹಸ್ತಾಂತರ


Team Udayavani, May 3, 2020, 11:57 AM IST

ಆಶಾ ಕಾರ್ಯಕರ್ತೆಯರಿಗೆ 3 ಕೋಟಿ ಮೌಲ್ಯದ ಹೈಜೆನಿಕ್‌ ಕಿಟ್‌ ಹಸ್ತಾಂತರ

ಹೈಜೆನಿಕ್‌ ಕಿಟ್‌ ಅನ್ನು ಫ‌ಲಾನುಭವಿಗಳಿಗೆ ಮೇಯರ್‌ ಗೌತಮ್‌ಕುಮಾರ್‌ ವಿತರಣೆ ಮಾಡಿದರು.

ಬೆಂಗಳೂರು: ಮೈಂಡ್‌ ಟ್ರೀ ಸಂಸ್ಥೆಯು ಬಿಬಿಎಂಪಿಗೆ 3 ಕೋಟಿ ರೂ. ಮೌಲ್ಯದ 3.5 ಲಕ್ಷ ಹೈಜನಿಕ್‌ ಕಿಟ್‌ಗಳನ್ನು ಶನಿವಾರ ಹಸ್ತಾಂತರಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿದ
ಮೇಯರ್‌ ಎಂ.ಗೌತಮ್‌ಕುಮಾರ್‌ ಅವರು, ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಪೌರಕಾರ್ಮಿಕರು, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯ ಕಾಪಾಡಿಕೊಳ್ಳಲು ಮೈಂಡ್‌ ಟ್ರೀ ಸಂಸ್ಥೆಯು 3.5 ಲಕ್ಷ ಹೈಜಿನಿಕ್‌ ಕಿಟ್‌ ಸಿದ್ಧಪಡಿಸಲು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಗೆ 3 ಕೋಟಿ ರೂ. ನೀಡಿತ್ತು. ಈ ಕಿಟ್‌ನಲ್ಲಿ ಮೈಸೂರು ಸ್ಯಾಂಡಲ್‌ ಸೋಪು, ಡಿಟರ್ಜೆಂಟ್‌ ಸೋಪು, ಕೊಬ್ಬರಿ ಎಣ್ಣೆ, ಟೂತ್‌ ಪೇಸ್ಟ್‌ ಮತ್ತು ಬ್ರಷ್‌, ನ್ಯಾಪ್‌ ಕಿನ್‌ ಒಳಗೊಂಡಿದೆ. ಇದನ್ನು ಹಂತ  ಹಂತವಾಗಿ ಫ‌ಲಾನುಭವಿಗಳಿಗೆ ತಲುಪಿಸಲಾಗುವುದು ಎಂದರು.

ಈ ವೇಳೆ ಉಪಮೇಯರ್‌ ರಾಮಮೋಹನ್‌ ರಾಜು, ಮೈಂಡ್‌ ಟ್ರೀ ಪ್ರಧಾನ ವ್ಯವಸ್ಥಾಪಕ ಅಬ್ರಹಾಂ ಮೋಸೆಸ್‌, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ  ವ್ಯವಸ್ಥಾಪಕ ನಿರ್ದೇಶಕ ವಿಜಯ್‌ ಕುಮಾರ್‌, ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್‌ ಮೋಹನ್‌ ಕೃಷ್ಣ, ಘನತ್ಯಾಜ್ಯ ವಿಭಾಗದ ಮುಖ್ಯ ಎಂಜಿನಿಯರ್‌ ವಿಶ್ವನಾಥ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.