ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ : ಸಿದ್ದರಾಮಯ್ಯ
Team Udayavani, Oct 5, 2021, 10:14 PM IST
ಬೆಂಗಳೂರು: “ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್‍ನ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ ಎಂದಿದ್ದಾರೆ.
.@INCIndia ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು.
ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು.
ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ.
ಇವೆಲ್ಲ ಊಹಾಪೋಹದ ಸುದ್ದಿ.
1/2— Siddaramaiah (@siddaramaiah) October 5, 2021
”ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದು ಹೇಳಿದ್ದಾರೆ”.
ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ
ಕಾಂಗ್ರೆಸ್ ನಾಯಕರಾದ @RahulGandhi ಅವರು ಈ ಹಿಂದೆ ಆಹ್ವಾನಿಸಿದಾಗಲೇ
ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ.
2/2— Siddaramaiah (@siddaramaiah) October 5, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.