ಮಾಗಡಿ ರಸ್ತೆಯಲ್ಲಿ ಗುರುತಿನ ಚೀಟಿಗಳು ಪತ್ತೆ

Team Udayavani, May 14, 2018, 11:54 AM IST

maagadi.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆಗೆ ತೆರೆ ಬಿದ್ದ ಬೆನ್ನಲ್ಲೇ ಭಾನುವಾರ ಬೆಳಗ್ಗೆ ಮಾಗಡಿ ರಸ್ತೆ ಮಧ್ಯೆ ನೂರಾರು ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ.

ಮಾಗಡಿ ರಸ್ತೆಯ ಹೌಸಿಂಗ್‌ ಬೋರ್ಡ್‌ ಮೇಲ್ಸೆತ್ತುವೆ ಮೇಲೆ ರಾಜಾಜಿನಗರ ಮತ್ತು ಬಸವೇಶ್ವರನಗರ ವಾರ್ಡ್‌ಗಳಿಗೆ ಸೇರಿದ ನೂರಾರು ಗುರುತಿನ ಚೀಟಿಗಳು ಸಿಕ್ಕಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಕ್ಯಾಬ್‌ ಚಾಲಕ ಸುರೇಶ್‌ ಎಂಬುವರು ರಸ್ತೆ ಮೇಲೆ ಬಿದ್ದಿದ್ದ ಗುರುತಿನ ಚೀಟಿಗಳನ್ನು ನೋಡಿ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ಸ್ಥಳದಲ್ಲಿ ಪತ್ತೆಯಾಗಿರುವ ಎಲ್ಲ ಗುರುತಿನ ಚೀಟಿಗಳು ಅಸಲಿಯಾಗಿದ್ದು, ಹಣಕ್ಕಾಗಿ ಮತದಾರರು ತಮ್ಮ ಗುರುತಿನ ಚೀಟಿಗಳನ್ನು ಮಾರಿಕೊಂಡಿರುವ ಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಒಟ್ಟು 180ಕ್ಕೂ ಅಧಿಕ ಗುರುತಿನ ಚೀಟಿಗಳು ಸಿಕ್ಕಿವೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ ಏಣಿಕೆಗೂ ಮೊದಲೇ ರಸ್ತೆ ಮಧ್ಯೆ ಚುನಾವಣಾ ಗುರುತಿನ ಚೀಟಿಗಳು ಪತ್ತೆಯಾಗಿರುವುದು ಚುನಾವಣಾ ಅಕ್ರಮಕ್ಕೆ ಸಾಕ್ಷಿಯಾಗಿದೆ. ಮತದಾರರು ಹಣಕ್ಕೆ ಗುರುತಿನ ಚೀಟಿ ಮಾಡಿಕೊಂಡಿರಬಹುದು. ಈ ಬಗ್ಗೆ ಪೊಲೀಸರು ಹಾಗೂ ಚುನಾವಣಾ ಆಯೋಗದ ಅಧಿಕಾರಿಗಳು ತನಿಖೆ ನಡೆಸಬೇಕು.
-ಸುರೇಶ್‌, ಕ್ಯಾಬ್‌ ಚಾಲಕ

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.