ಮೋಕ್ಷ ಸಿಗುವುದಾದರೆ ನಾನೂ ಪಾದಪೂಜೆ ಮಾಡ್ತೇನೆ: ಎಚ್ಡಿಡಿ
Team Udayavani, Feb 26, 2019, 12:30 AM IST
ಬೆಂಗಳೂರು:ಮೋಕ್ಷ ಸಿಗುತ್ತೆ ಎಂದರೆ ನಾನೂ ಪಾದ ಪೂಜೆ ಮಾಡ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಪ್ರಧಾನಿಯವರು ಪಾದಪೂಜೆ ಮಾಡಿದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಆ ಬಗ್ಗೆ ಟೀಕೆ ಮಾಡಲ್ಲ. ಮೋಕ್ಷ ಸಿಗುತ್ತದೆ ಅಂದ್ರೆ ನಾನೂ ಪಾದಪೂಜೆ ಮಾಡ್ತೀನಿ ಎಂದು ಹೇಳಿದರು.ಮೋದಿಯವರು ಯಾಕೆ ಪಾದ ಪೂಜೆ ಮಾಡಿದರು ಅಂತ ಗೊತ್ತಿಲ್ಲ. ಪಂಡಿತರನ್ನು ಕೇಳಬೇಕು . ಏಕೆ ಮಾಡಿರಬಹುದು ಎಂದು ತಿಳಿದವರು ಹೇಳಬೇಕು. ನಾನೂ ಟಿವಿಯಲ್ಲಿ ನೋಡಿದೆ ಎಂದರು.
ಮಂಡ್ಯ, ಹಾಸನ, ಮೈಸೂರು ಎಲ್ಲ ಕಡೆ ನಾನು ನಿಲ್ಲೋಕೆ ಆಗುತ್ತಾ. ಈ ಬಾರಿಯ ಚುನಾವಣೆಯಲ್ಲಿ ನಾನು ಏನು ಕೆಲಸ ಮಾಡಿದ್ದೇನೆ ಎಂಬುದನ್ನು ಜನರಿಗೆ ತಿಳಿಸಲಿದ್ದೇನೆ ಎಂದು ಹೇಳಿದರು.
ಕೋನರೆಡ್ಡಿಗೆ ಅಧಿಕಾರ
ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಶಕ್ತಿ ತುಂಬಲು ಕೋನರೆಡ್ಡಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನ ಕೊಡುತ್ತೇವೆ. ಬಸವರಾಜ ಹೊರಟ್ಟಿಯವರಿಗೆ ಸಭಾಪತಿ ಸ್ಥಾನ ಕೊಡಿಸಲು ಆಗಲಿಲ್ಲ. ಹೀಗಾಗಿ, ಆ ಭಾಗದವರಿಗೆ ಅಧಿಕಾರ ಕೊಡಬೇಕಿದೆ. ಜೆಡಿಎಸ್ ಕೋಟಾದ ಎರಡು ಸಚಿವ ಸ್ಥಾನ ಸಮಯ ಬಂದಾಗ ತುಂಬುತ್ತೇವೆ. ಅದಕ್ಕು ರೇವಣ್ಣ ಟೈಂ ನೋಡಬೇಕಲ್ಲವೇ ಎಂದು ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.