ಕಂಡಲ್ಲಿ ಮೂತ್ರ ವಿರ್ಸರ್ಜಿಸಿದರೆ ದಂಡ
Team Udayavani, Sep 29, 2019, 3:02 AM IST
ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರಿಗೂ ಬಿಬಿಎಂಪಿ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದು, ಸೆ.1ರಿಂದ ಸೆ.24ರ ವರೆಗೆ 31,280 ರೂ. ದಂಡ ವಿಧಿಸಿದ್ದಾರೆ. ಸೆ.1ರಿಂದ ಸೆ.24ರ ವರೆಗೆ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರಿಗೆ, ಪ್ಲಾಸ್ಟಿಕ್ ಬಳಸುವವರಿಗೆ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆ ಮಾಡಿದವರಿಗೆ ಮಾರ್ಷಲ್‌ಗಳು ದಂಡ ಹಾಕುತ್ತಿದ್ದು, ಒಟ್ಟು 9,95,255 ರೂ. ದಂಡ ವಸೂಲಿ ಮಾಡಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಬಳಸುವವರಿಂದ 5,47,795 ರೂ., ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಬ್ಲಾಕ್ ಸ್ಪಾಟ್ ಸೃಷ್ಟಿ ಮಾಡುವರಿಂದ 4,16,180 ರೂ. ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಮೂತ್ರ ವಿಸರ್ಜನೆ ಮಾಡುವವರಿಂದ 31,280 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ರಂದೀಪ್ ತಿಳಿಸಿದ್ದಾರೆ. ಸೆ.1ರಿಂದ 232 ಮಾರ್ಷಲ್‌ಗಳನ್ನು (ನಿವೃತ್ತ ಸೈನಿಕರು) ಪಾಲಿಕೆ ನೇಮಕ ಮಾಡಿಕೊಂಡಿತ್ತು. 160 ವಾರ್ಡ್‌ಗಳಲ್ಲಿ ಮಾರ್ಷಲ್‌ಗಳು ವಿವಿಧ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.