ಅಕ್ರಮ ಗಣಿಗಾರಿಕೆ ಪ್ರಕರಣ: 49 ಮಂದಿ ಕೋರ್ಟ್ಗೆ ಹಾಜರು
Team Udayavani, Jun 29, 2018, 6:35 AM IST
ಬೆಂಗಳೂರು: ಬಳ್ಳಾರಿಯ ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಆನಂದ್ ಸಿಂಗ್ ಸೇರಿ 49 ಮಂದಿ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾದರು.
ಜೂ.28ಕ್ಕೆ ಎಲ್ಲ ಆರೋಪಿಗಳು ಖುದ್ದು ಹಾಜರಾಗುವಂತೆ ನ್ಯಾ. ಬಿ.ವಿ.ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಎಲ್ಲರೂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು. ಇದೇ ವೇಳೆ, ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿರುವ ಪ್ರಕರಣ ಕೈಬಿಡುವಂತೆ ಜನಾರ್ದನ ರೆಡ್ಡಿ, ಅಲಿಖಾನ್ , ಸುರೇಶ್ ಬಾಬು ಮತ್ತು ಬಿ.ಎಲ್. ರಾಣಿ ಎಂಬುವರು ಜಂಟಿಯಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವುದಕ್ಕೆ ತಮ್ಮ ವಿರುದ್ಧ ಯಾವುದೇ ಸೂಕ್ತ ದಾಖಲೆಗಳಿಲ್ಲ. ಸುಳ್ಳು ಆರೋಪ ಮಾಡಲಾಗಿದೆ. ಹೀಗಾಗಿ ತಮ್ಮ ವಿರುದಟಛಿ ದಾಖಲಾಗಿರುವ ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ
ಸೂಚಿಸಿದರು. ಪ್ರಕರಣದ ಮುಂದಿನ ವಿಚಾರಣೆ ಜುಲೈ 11ಕ್ಕೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.