Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

Team Udayavani, Nov 2, 2024, 12:44 PM IST

Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು

ಬೆಂಗಳೂರು: ನಗರದಲ್ಲಿ ಪಟಾಕಿ ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ ಖಾಕಿ ಹದ್ದಿನ ಕಣ್ಣಿಟ್ಟಿದ್ದು, ಅ.31ರಿಂದ ನ.1ರ ವರೆಗೆ 56 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಅಕ್ರಮವಾಗಿ ಎಲ್ಲೆಂದರಲ್ಲಿ ಪಟಾಕಿ ಮಾರಾಟ ಮಾಡುತ್ತಿರುವವರ ಮೇಲೆ ಪೊಲೀಸರು ನಿಗಾ ಇರಿಸಿ ಪರಿಶೀಲನೆ ನಡೆಸಿದ್ದರು.

ಆ ವೇಳೆ ಕೆಲವು ಪಟಾಕಿ ವ್ಯಾಪಾರಿಗಳು ಸಿಕ್ಕಿ ಬಿದ್ದಿದ್ದಾರೆ. ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿಕೊಂಡಿರುವುದು, ತಳ್ಳುವ ಗಾಡಿಯಲ್ಲಿ ಪಟಾಕಿ ಮಾರಾಟ, ಕೆಲವು ಅಪಾರ್ಟ್‌ ಮೆಂಟ್‌ಗಳ ಪಕ್ಕದಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡುವವರ ವಿರುದ್ಧ ಇದುವರೆಗೆ ಒಟ್ಟು 56 ಕೇಸ್‌ ದಾಖಲಾಗಿದೆ. ಪಟಾಕಿ ಮಳಿಗೆ ತೆರೆಯಲು 1,500ಕ್ಕೂ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದವು. ಆದರೆ, ಇವುಗಳ ಪೈಕಿ ಲಾಟರಿಗಳ ಮೂಲಕ ಸಾರ್ವಜನಿಕರ ಸಮ್ಮುಖದಲ್ಲಿ 315 ಅರ್ಜಿಗಳಿಗೆ ತಾತ್ಕಾಲಿಕ ಪಟಾಕಿ ಪರವಾನಗಿಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಆದರೆ, ಬೆಂಗಳೂರಿನೆಲ್ಲೆಡೆ ಪರವಾನಗಿ ಇಲ್ಲದೇ ಚಿಲ್ಲಾರೆಯಾಗಿ ಪಟಾಕಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ಕುರಿತು ಶೋಧ ನಡೆಸಿದ್ದರು.

ಎಲ್ಲೆಲ್ಲಿ ಎಷ್ಟೆಷ್ಟು ಕೇಸ್‌ ?: ಇನ್ನು ಬೆಂಗಳೂರಿನ ಈಶಾನ್ಯ ವಿಭಾಗದಲ್ಲಿ 19, ಉತ್ತರ, ಆಗ್ನೇಯ ಹಾಗೂ ವೈಟ್‌ ಫೀಲ್ಡ್‌ ವಿಭಾಗದಲ್ಲಿ ತಲಾ 9, ಪೂರ್ವ ವಿಭಾಗದಲ್ಲಿ 6, ದಕ್ಷಿಣ ವ್ಯಾಪ್ತಿಯಲ್ಲಿ 4 ಕೇಸ್‌ ದಾಖಲಾಗಿದೆ. ಒಟ್ಟು 56 ಕೇಸ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.