ಸರ್ಕಾರದ ವಾದಕ್ಕೆ ವ್ಯತಿರಿಕ್ತ ಉತ್ತರ ನೀಡಿ  ತಬ್ಬಿಬ್ಟಾದ ಸಚಿವ


Team Udayavani, Feb 9, 2017, 3:45 AM IST

rudrappa.jpg

ವಿಧಾನ ಪರಿಷತ್‌: ತಿರುಮಲ- ತಿರುಪತಿಯಲ್ಲಿ ಛತ್ರಕ್ಕೆ ಸಂಬಂಧಪಟ್ಟ 7 ಎಕರೆ 5 ಸೆಂಟ್ಸ್‌ ಭೂಮಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಹಿತಾಸಕ್ತಿಗೆ ವ್ಯತಿರಿಕ್ತವಾಗುವಂತೆ ನೀಡಿದ ಉತ್ತರವನ್ನು ಸಚಿವರೇ ಹಿಂಪಡೆದ ಪ್ರಸಂಗ ಬುಧವಾರ ನಡೆಯಿತು.

ಜೆಡಿಎಸ್‌ನ ಆರ್‌.ಚೌಡರೆಡ್ಡಿ ತೂಪಲ್ಲಿ ಅವರ ಪ್ರಶ್ನೆಗೆ ಮುಜರಾಯಿ ಸಚಿವ ರುದ್ರಪ್ಪಲಮಾಣಿ ನೀಡಿದ ಉತ್ತರವು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿರುವ ಪ್ರಕರಣಕ್ಕೆ ವ್ಯತಿರಿಕ್ತ  ಎಂಬ ಬಗ್ಗೆ  ಆಡಳಿತ ಪಕ್ಷದಿಂದಲೇ ಆಕ್ಷೇಪ ವ್ಯಕ್ತವಾಗಿದ್ದರಿಂದ ಉತ್ತರ ಹಿಂಪಡೆದು ಪೇಚಿಗೆ ಸಿಲುಕಿದರು.

ಆಂಧ್ರಪ್ರದೇಶದಲ್ಲಿರುವ ತಿರುಮಲ- ತಿರುಪತಿ ದೇವಸ್ಥಾನದ ಆವರಣದಲ್ಲಿ ಛತ್ರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ಅಧೀನದಲ್ಲಿ 7 ಎಕರೆ 60 ಸೆಂಟ್ಸ್‌ ಭೂಮಿಯಿದೆ. ಈ ಪೈಕಿ ತಿರುಮಲ ತಿರುಪತಿ ದೇವಸ್ಥಾನದ ಕೋರಿಕೆಯಂತೆ ವೆಸ್ಟ್‌ಮಾದ ರಸ್ತೆ ವಿಸ್ತರಣೆಗಾಗಿ 55 ಸೆಂಟ್ಸ್‌ ಭೂಮಿ ನೀಡಲಾಗಿದೆ. ಉಳಿದ 7 ಎಕರೆ 5 ಸೆಂಟ್ಸ್‌ ಭೂಮಿಯನ್ನು ರಾಜ್ಯ ಸರ್ಕಾರದ ವಶದಲ್ಲಿದ್ದರೂ ಸ್ವತ್ತಿನ ಹಕ್ಕು (ಟೈಟಲ್‌) ತಿರುಮಲ ತಿರುಪತಿ ದೇವಸ್ಥಾನದ ಹೆಸರಿನಲ್ಲಿದೆ ಎಂದು ಉತ್ತರ ನೀಡಿದ್ದರು. ಇದಕ್ಕೆ ಹಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಆಗ ಕಾಂಗ್ರೆಸ್‌ನ ವಿ.ಎಸ್‌.ಉಗ್ರಪ್ಪ, “ಭೂಮಿ ರಾಜ್ಯ ಸರ್ಕಾರದ ವಶದಲ್ಲಿದ್ದರೂ ಸ್ವತ್ತಿನ ಹಕ್ಕು ಟಿಟಿಡಿ ಹೆಸರಿನಲ್ಲಿದೆ ಎಂದು ನೀಡಿರುವ ಉತ್ತರ ತಪ್ಪಾಗಿದೆ.  ಸ್ವತ್ತಿನ ಹಕ್ಕು ರಾಜ್ಯ ಸರ್ಕಾರದ ಹೆಸರಿನಲ್ಲಿಲ್ಲ ಎಂದರೆ ಆಸ್ತಿಯೇ ಕೈತಪ್ಪುವ ಸಾಧ್ಯತೆ ಇದೆ. ವಿಧಾನ ಪರಿಷತ್‌ನಲ್ಲಿ ಸಚಿವರ ಉತ್ತರ ನೀಡಿದ್ದಾರೆ ಎನ್ನುವುದಾದರೆ ಆಂಧ್ರ ಹೈಕೋರ್ಟ್‌ನಲ್ಲಿರುವ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಾದವೇ ಬಿದ್ದುಹೋಗಲಿದೆ. ಕೂಡಲೇ ಸರ್ಕಾರ ಉತ್ತರ ವಾಪಸ್‌ ಪಡೆಯಬೇಕು’ ಎಂದರು.

ಬಳಿಕ ಸಚಿವ ಟಿ.ಬಿ.ಜಯಚಂದ್ರ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಸಚಿವ ರುದ್ರಪ್ಪ ಲಮಾಣಿ, “ಉತ್ತರ ವಾಪಸ್‌ ಪಡೆಯಲಾಗುವುದು. ವಕೀಲರೊಂದಿಗೆ ಚರ್ಚಿಸಿ ಶೀಘ್ರವೇ ಉತ್ತರ ಒದಗಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು. ಬಳಿಕ ಸಭಾಪತಿ ಡಿ.ಎಚ್‌.ಶಂಕರಮೂರ್ತಿ, ಉತ್ತರವನ್ನು ತಡೆಹಿಡಿಯಲಾಗಿದೆ ಎಂದು ಪ್ರಕಟಿಸುವ ಮೂಲಕ ಚರ್ಚೆಗೆ ತೆರೆ ಎಳೆದರು.

ಟಾಪ್ ನ್ಯೂಸ್

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

CMSIDDU1

Operation Fear: ಕಾಂಗ್ರೆಸ್‌ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.